ಕಾವ್ಯಯಾನ

ಧಿಕ್ಕಾರವಿರಲಿ                            ಗೌರಿ.ಚಂದ್ರಕೇಸರಿ ನೇಣಿನ ಕುಣಿಕೆಯ ನೆನೆದು ಝಲ್ಲನೆ ಬೆವರುವ ನೀವು ಎರಡು ಕ್ಷಣದ ನೋವಿಗೆ ಕೊರಳೊಡ್ಡಲಾರದ ರಣ ಹೇಡಿಗಳು ಅರಳಿ ನಿಂತು ನಸು ನಗುವ ಹೂವನ್ನು ಹೊಸಕಿ ಹಾಕುವಾಗಿನ ಭಂಡತನ ಯಾರದೋ ಮನೆಯ

ಕಾವ್ಯಯಾನ

ಚಂದ ಕಣೆ ನೀನು ಅವ್ಯಕ್ತ ಕಣ್ಣಿನಲ್ಲೇ ಅರ್ಥವಾಗಿಯೂ ಆಗದಂತೆ  ಆಡುವ ಮಾತುಗಳ ಸವಿ ಚೆಂದ.. ತುಟಿಯಂಚಿನಲಿ ಹಿಡಿದಿಟ್ಟಿರುವ ಒಲವಿನ  ರಸಗವಳದ ಕೆನ್ನೀರ ಪರಿ ಚೆಂದ.. ಕೇಳಿಯೂ ಕೇಳದಂತೆ ಆಡುವ  ಹೆಜ್ಜೆ ಗೆಜ್ಜೆಗಳ ನಲಿವು ಚೆಂದ,.

ಅನುವಾದ ಸಂಗಾತಿ

ಹೆಣ್ಣಿನ ದುಡಿಮೆ ಮೂಲ:ಮಾಯಾ ಏಂಜೆಲೋ ಕನ್ನಡಕ್ಕೆ ಡಾ.ಗೋವಿಂದ ಹೆಗಡೆ ನನಗೆ ಮಕ್ಕಳ ಕಾಳಜಿ ಮಾಡಲಿದೆ ಅರಿವೆಗಳನ್ನು ಒಗೆಯಲಿದೆ ನೆಲ ಸಾರಿಸುವುದು ಆಹಾರ ಖರೀದಿಸುವುದು ಕೋಳಿಯನ್ನು ಹುರಿಯುವುದು ಮಗುವನ್ನು ಚೊಕ್ಕ ಮಾಡುವುದು ಬಂದವರಿಗೆ ಊಟ ನೀಡಬೇಕಿದೆ

ಕಾವ್ಯಯಾನ

ಕವಿತೆ ರಾಮಸ್ನಾಮಿ ಡಿ.ಎಸ್ ಸಂಗೀತಕಛೇರಿಯತಂಬೂರಿಶೃತಿಹೆಣ್ಣು. ಬಿಗಿತ ಹೆಚ್ಚಾದರೆತುಂಡಾಗುವ ತಂತಿಸಡಿಲಾದರೆ ಹೊಮ್ಮದು ನಾದ ತನ್ನ ಕಂಠಸಿರಿಗೆತಕ್ಕಂತೆ ಶೃತಿಹೊಂದಿಸಿಕೊಳ್ಳುವುದುಗಾಯಕನ ಜವಾಬ್ದಾರಿ. ವೀಣೆ ಸಿತಾರು ಸರೋದುಗಳನ್ನುಬೆರಳಿನಿಂದಲೇ ನುಡಿಸಬಹುದಾದರೂರಕ್ಷಣೆಗೆ ಕವಚ ಇರುವಂತೆಯೇಪಿಟೀಲು ನುಡಿಯುವುದು ಕಮಾನಿಗೆ ಶೃತಿ ತಪ್ಪದೇ ಇದ್ದರೆಕಛೇರಿ ಕಳೆಗಟ್ಟುವುದಕ್ಕೆಇದ್ದೇ

ಕಾವ್ಯಯಾನ

ಗಝಲ್ ಶಶಿಕಾಂತೆ ಇಂದು ನಿನ್ನೆಯದಲ್ಲ ನನ್ನ ನಿನ್ನ ಪ್ರೇಮ ಯಾವ ಜನ್ಮದ ಮೈತ್ರಿಯೋ ನಾಕಾಣೆ.. ಇನ್ನೆಂದಿಗೂ ನನ್ನನು ಬಿಟ್ಟು ದೂರ ಹೋಗಬೇಡಾ,ನಮ್ಮ ಪ್ರೀತಿ ಮೇಲಾಣೆ.. ತಿಳಿನೀರ ಕೊಳದಂತಿದ್ದ ಮನಸಲಿ ಒಲವೆಂಬ ಕಲ್ಲೆಸೆದು ಹೋದೆಯಲ್ಲಾ.. ಕೂತರೂ

ಮಹಿಳಾದಿನದ ವಿಶೇಷ

ದ್ವೇಷ.. ಶ್ವೇತಾ. ಎಂ.ಯು. ದ್ವೇಷವಿಲ್ಲ ಸುಡಲು ಬೆಂಕಿ ಮಾತ್ರ ಇದೆ ನಿಮ್ಮ ಊರಿನ ಉಲ್ಕಾಪಾತಗಳ ಉಸಿರುಗಟ್ಟಿಸೋಣವೆಂದರೆ ಪ್ರಾಣವಾಯು ಹೊರತು ಮತ್ತೇನೂ ಉಳಿದಿಲ್ಲ; ಆಸೆಗಣ್ಣುಗಳಲಿ ನೀವು ತುಂಬಿಕೊಂಡರೆ ನನ್ನ ನಗಬೇಕು ಎನಿಸುತ್ತದೆ, ಸುಮ್ಮನಾಗುತ್ತೇನೆ ರಂಜಕ ಹಾಕಿ

ಮಹಿಳಾದಿನದ ವಿಶೇಷ

ಒಂದು ಹೆಣ್ಣಿನ ಸ್ವಗತ. ಜ್ಯೋತಿ ಡಿ.ಬೊಮ್ಮಾ ನನಗಾರ ಭಯ..! ನಾನು ಜನ್ಮ ಕೊಡುವ ಹೆಣ್ಣು ಮಗುವನ್ನು ಈ ಲೋಕದಿ ತರಲು ನನಗಾರ ಭಯ.. ಇಲ್ಲ.. ಭಯ ಲೋಕದ್ದಲ್ಲ..ನನ್ನಂತರಂಗದ್ದು.. ಮತ್ತೊಂದು ಹೆಣ್ಣನ್ನು ಈ ಲೋಕಕ್ಕೆ ತರುವ

ಮಹಿಳಾದಿನದ ವಿಶೇಷ

ಅಹಂಕಾರ ಅಣ್ಣೇಶಿ ದೇವನಗರಿ ಹೆಣ್ಣೆಂದು ಜರಿದರು ಹಣ್ಣಂತೆ ಹರಿದು ಮುಕ್ಕಿದರು, ಭುವಿಗೆ ಹೋಲಿಸಿದರು ಒಡಲ ಬಗೆದರು , ಪ್ರಕೃತಿ ಎಂದರು ವಿಕೃತಿ ಮೆರೆದರು , ಭುವಿಗೆ ಹೋಲಿಸಿದ್ದೂ ಪ್ರಕೃತಿಯೆಂದು ವರ್ಣಿಸಿದ್ದು ಮುಂದೊಂದು ದಿನ ತಾನು

ಮಹಿಳಾದಿನದ ವಿಶೇಷ

ಮತ್ತೊಂದು ಮಹಿಳಾ ದಿನ, ಮತ್ತದೇ ವಿಷಾದ ತ್ರಿವೇಣಿ ಜಿ.ಹೆಚ್ ಮತ್ತೊಂದು ಮಹಿಳಾ ದಿನ, ಮತ್ತದೇ ವಿಷಾದ ಮಹಿಳಾ ಸಂಘಗಳಲ್ಲಿ ಮಹಿಳೆಯರ ಹಕ್ಕು ಕುರಿತು ಭಾಷಣ, ಸದಸ್ಯರಿಗೆ ಹೂವು, ಸೀರೆ, ಒಡವೆ, ವಸ್ತ್ರ ವೇಷ ಭೂಷಣಗಳ

ಮಹಿಳಾದಿನದ ವಿಶೇಷ

ನಿಲ್ಲದ ಅಮಾವಾಸ್ಯೆ ಚಂದ್ರಪ್ರಭ ನಿಲ್ಲದ ಅಮಾವಾಸ್ಯೆ…. ಈ ಸೃಷ್ಟಿ ನಿರಂತರ.. ಇಲ್ಲಿ ಯಾವ ಕಾರಣಕ್ಕೂ ಯಾವುದೂ ನಿಲ್ಲಲಾರದು ಅಂತ ಹೇಳೋಕೆ ನಮ್ಮಲ್ಲಿ ಪ್ರಚಲಿತ ಮಾತೊಂದಿದೆ.. ‘ಅಕ್ಕ ಸತ್ತರ ಅಮಾಸಿ ನಿಂದರೂದಿಲ್ಲ’ ಅಂತ. ಹೌದು, ಯಾವುದೂ