ಅಂಕಣ ಬರಹ ಗಾನ್ ವಿತ್ ದ ವಿಂಡ್ ಗಾನ್ ವಿತ್ ದ ವಿಂಡ್ಮೂಲ ಇಂಗ್ಲಿಷ್ : ಮಾರ್ಗರೆಟ್ ಮಿಶೆಲ್ ಕನ್ನಡಕ್ಕೆ : ಶ್ಯಾಮಲಾ ಮಾಧವಪ್ರ : ಅಂಕಿತ ಪುಸ್ತಕಪ್ರಕಟನೆಯ ವರ್ಷ : ೨೦೦೪ :

ಕಬ್ಬಿಗರ ಅಬ್ಬಿ ಮನಸ್ಸು ಕಟ್ಟಿದ ಕೇರಿ ಮತ್ತು ಸಾಕ್ಷೀಪ್ರಜ್ಞೆ ಆ ಸಾಯಂಕಾಲ ಪಶ್ಚಿಮ ಘಟ್ಟದ ಮೇಲ್ ಮೆಟ್ಟಿಲು ಗಳಲ್ಲಿ ಒಂದಾದ, ‘ಕೊಟ್ಟಿಗೆಹಾರ’ ದಿಂದ ಸೈಕಲ್ ತುಳಿಯುತ್ತಾ ಇಳಿದರೆ ಘಟ್ಟದ ಬುಡದಲ್ಲಿ ಧರ್ಮಸ್ಥಳ. ಪಶ್ಚಿಮದ ಅರಬ್ಬೀ

ಅಂಕಣ ಬರಹ ಪ್ರಾಮಾಣಿಕರ ಅಹಮಿಕೆ ಕರ್ನಾಟಕದ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಮಲೆನಾಡಿನ ಗಾಂಧಿ ಎಂದೂ ಕರೆಯಲಾಗುತ್ತಿದ್ದ ಕಡಿದಾಳು ಮಂಜಪ್ಪನವರು ಲೇಖಕರೂ ಆಗಿದ್ದರೆಂಬುದು ಬಹಳ ಜನರಿಗೆ ತಿಳಿದಿರಲಿಕ್ಕಿಲ್ಲ. ಅವರು `ಪಂಜರವಳ್ಳಿಯ ಪಂಜು’ `ನಾಳೆಯ ನೆಳಲು’ `ಕ್ರಾಂತಿಕೂಟ’ ಕಾದಂಬರಿಗಳನ್ನು

ಅಂಕಣ ಬರಹ-01 ಆತ್ಮಕತೆಯ ಮೊದಲ ಕಂತು.. ಅಸ್ತಿತ್ವವಿಲ್ಲದ ಅವ್ವನ ಹೆಜ್ಜೆಗಳು ಅಕ್ಟೋಬರ್, ೧, ೨೦೦೮ ಕಾರವಾರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲನಾಗಿ ಕರ್ತವ್ಯಕ್ಕೆ ಹಾಜರಾದೆ. ಕಳೆದ ಮೂವತ್ಮೂರು ವರ್ಷಗಳ ಸುದೀರ್ಘ ಅವಧಿಯಲ್ಲಿ ಅಂಕೋಲೆಯ ಗೋಖಲೆ

ಅಂಕಣ ಬರಹ-01 ನಾಂದಿ ಪದ್ಯ ತೆಂಗಿನ ಮಡಲಿನಿಂದ ನೇಯ್ದ ತಟ್ಟಿ ಆ ಮನೆಯ ಹೊರ ಆವರಣದ ತಡೆ ಗೋಡೆ. ಮಣ್ಣಿನ ನೆಲಕ್ಕೆ ಮಣ್ಣಿನದ್ದೇ ಪರಿಮಳ. ಮಳೆಗಾಲದಲ್ಲಿ ಆ ಮನೆಯ ನೆಲವು ನೀರ ಒಸರಿಗೆ ಹಸಿ

ಅಂಕಣ ಬರಹ ಗುರುತುಗಳು ಗುರುತುಗಳುಮೂಲ ಮಲೆಯಾಳ ; ಸೇತು ಕನ್ನಡಕ್ಕೆ : ಡಾ.ಅಶೋಕ್ ಕುಮಾರ್ಪ್ರಕಾಶನ : ಕೇಂದ್ರಸಾಹಿತ್ಯ ಅಕಾಡೆಮಿಪ್ರಕಟಣೆಯ ವರ್ಷ : ೨೦೧೧ಬೆಲೆ : ರೂ.೨೦೦ಪುಟಗಳು : ೩೪೬ ಇದು ಮುಖ್ಯವಾಗಿ ಸಿಂಗಲ್ ಪೇರೆಂಟ್

ಅಂಕಣ ಬರಹ “ಸಿಕ್ಕಿತಾ ಎಂದರೆ ಸಿಕ್ಕಿಲ್ಲ ಎಂಬುದೇ ಉತ್ತರ…” ಆಗಾಗ ಕೆಲವರು ಬರಹವನ್ನೂ ಮತ್ತು ಬರೆದ ಬರಹಗಾರನನ್ನೂ ಒಂದೆನ್ನುವಂತೆ ಭಾವಿಸಿ ಅನುಮಾನದಿಂದ ನೋಡುವುದನ್ನು ನೋಡುತ್ತಿರುತ್ತೇವೆ. ಗೆಳೆಯರು ಇದನ್ನು ಬಾರಿ ಬಾರಿ ಹೇಳಿಕೊಳ್ಳುತ್ತಿರುತ್ತಾರೆ. ಅಲ್ಲದೆ ಇದು

ಅಂಕಣ ಬರಹ ಹೊಸ ದನಿ ಹೊಸ ಬನಿ ೧೬ ಹುಚ್ಚು ಆದರ್ಶಗಳಿಲ್ಲದ ಭಾವ ಭಿತ್ತಿಯ ಸಹಜ ನಿರೂಪಣೆ ನಾಗರೇಖಾ ಗಾಂವಕರ್ ಕವಿತೆಗಳು ಅವಳ ಮಾಂಸ ಮಜ್ಜೆಯ ನೆರಳು, ಮುಟ್ಟಿನ ವಾಸನೆಬಡಿಯದೇ, ಪೊಗರಿದ ಅವನೆಂಬವನ  ಹುಡುಕಿ

ಅಂಕಣ ಬರಹ ಮೆಹಬೂಬ್ ಮುಲ್ತಾನಿ ಪರಿಚಯ: ಮೆಹಬೂಬ್ ಮುಲ್ತಾನಿ ಬೆಳಗಾವಿ ಜಿಲ್ಲೆಯ ಖಾನಾಪುರ ‌ತಾಲೂಕಿನ‌ ಚಿಕ್ಕನದಿಕೊಪ್ಪ‌ ಶಾಲೆಯಲ್ಲಿ ‌ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಕಾಲಿನ ಓದು ಬರಹ ವೇದಿಕೆ ಕಟ್ಟಿಕೊಂಡು ಸಾಹಿತ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಹಿಂದಿ,ಉರ್ದು, ಮರಾಠಿ,

ಅಂಕಣ ಬರಹ ಹೂಕೊಂಡ ಹೂಕೊಂಡತಮಿಳು ಮೂಲ : ಪೆರುಮಾಳ್ ಮುರುಗನ್ಅನುವಾದ : ನಲ್ಲತಂಬಿಪ್ರ : ಲಂಕೇಶ್ ಪ್ರಕಾಶನಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೨೫ಪುಟಗಳು : ೧೪೪ ಪುರುಷ ಪ್ರಧಾನ ಸಮಾಜದಲ್ಲಿ ಸ್ತಿçಯು ಶೋಷಣೆಗೊಳಗಾಗುವ