Category: ಕಥಾಗುಚ್ಛ

ಕಥಾಗುಚ್ಛ

ಪಾಲು

“ಅರೆ, ನಾನಿಲ್ಲವೆ. ಕೂಜಳ್ಳಿಯಲ್ಲಿ ನಾನು ನಿಲ್ಲುತ್ತೇನೆ. ಗಣೇಶ ನನ್ನ ಜೊತೆಯಲ್ಲಿಯೇ ಇಲ್ಲಿ ಇರುತ್ತಾನೆ. ಇಲ್ಲಿಯ ಆಸ್ತಿಯನ್ನು ಅವನ ಹೆಸರಿಗೇ ಬರೆದರಾಯಿತು ಆಮೇಲೆ. ಅವನು ಹಿರಿಯವನಲ್ಲವೇ?” ತಮ್ಮ ಇಲ್ಲಿಯ ತನಕದ ಅಸ್ಪಷ್ಟ ಅಭಿಪ್ರಾಯಕ್ಕೆ ಮೂರ್ತ ರೂಪ ಕೊಟ್ಟರು ಹೆಗಡೆಯವರು.

ಜೊತೆ ಜೊತೆಯಲಿ

ಅಪ್ಪ ಅಮ್ಮ. ಕೋವಿಡ ಬಗ್ಗೆ ಅವರಿಗೆ ಹೇಳಿ ಅಪ್ಪನನ್ನು ಚಿತಾಗಾರಕ್ಕೆ ಬರದಂತೆ ತಡೆದಿದ್ದೆ. ನನಗೆ, ನಾನು ಮತ್ತು ನನ್ನ ಗಂಡ ಅಷ್ಟೆ ಪ್ರಪಂಚ, ಬೇರೇ ಯಾರೂ ಬೇಕಾಗಿಲ್ಲ ಎಂದು ನಾನು ಮೂರು ವರ್ಷಕ್ಕೆ ಮುಂಚೆ ಅವರ ಎದುರಿಗೆ ಹೇಳಿದ್ದ ವಾಕ್ಯಗಳು ಈಗ ನನ್ನ ಮನಸ್ಸಿಗೆ ಈಟಿ ತೆಗೆದುಕೊಂಡು ಚುಚ್ಚುತ್ತಿರುವಂತಿತ್ತು.

ಮುಸ್ಸಂಜೆ

ಇಬ್ಬರ ನೋಟದಲ್ಲಿ ಅಂದಿನ ಆಕರ್ಷಣೆ ಇರಲಿಲ್ಲ.ಬದಲಿಗೆ ಅಂದಿನಿಂದ ಇಂದಿನವರೆಗೆ ಅಚ್ಚಳಿಯದೆ ಉಳಿದ ಗೆಳೆತನವಿತ್ತು. ಮಾಧವ ಚಾಚಿದ ಕೈಯಲ್ಲಿ ನನ್ನ ಕೈಗಳನ್ನಿಟ್ಟು ಮುಗುಳ್ನಕ್ಕೆ.

ಎರಡು ಕಿರು ಕಥೆಗಳು

ಧೂಳೆಬ್ಬಿಸಿ ಹೋದ ಕಾರಿನ ಚಕ್ರದಡಿ ಸಿಕ್ಕಿ ನೆಲಕ್ಕಂಟಿದ ಗರುಕೆಗೆ ಅವನ ಕಣ್ಣ ಹನಿಯೇ ಜೀವದಾಯಿನಿ ಮಳೆಯಾಯ್ತು

ಅಕ್ಕನೆಂಬ ಹುರುಪು

ಹೊರ ಜಗಲಿಯ ಮೇಲೆ ಕೂತು ಹತ್ತಿ ಹೊಸೆದು ಬತ್ತಿ ಮಾಡುತಿದ್ದ ಗೋದಕ್ಕ ಬಾಯಿ ತುಂಬಾ ನಕ್ಕರು. ಒಂದೇ ಅಳತೆ, ಒಂದೇ ಬಿಗುವಾಗಿ ಹೊಸೆದ ಬತ್ತಿಯಲ್ಲೂ ಎಷ್ಟು ಶಿಸ್ತು. ಅಬ್ಬಾ ಈ ಹೆಂಗಸಿನ ಬತ್ತದ ಉತ್ಸಾಹಕ್ಕೆ ಆಶ್ಚರ್ಯವಾಯಿತು ನನಗೆ.

ಕಳ್ಳ ಬಂದೂಕು

ಹಳ್ಳಿಗಳಲ್ಲಿ ದೊಡ್ಡಮನುಷ್ಯರ ಹತ್ತಿರ ಕಾಡುತೋಸು ಅಥವಾ ಡಬಲ್ ಬ್ಯಾರಲ್ ಬಂದೂಕು ಇರುವದು ಸಾಮಾನ್ಯವಾಗಿತ್ತು. ಅದನ್ನು ಇಟ್ಟುಕೊಳ್ಳಲು ಪರವಾನಗಿ ಪತ್ರದ ಅವಶ್ಯಕತೆ ಇದ್ದರೂ ‘ದೊಡ್ಡ ಮನುಷ್ಯರಿಗೆ’ ಪರವಾನಗಿ ಪತ್ರ ಪಡೆಯುವದು ಕಷ್ಟವಾಗಿರಲಿಲ್ಲ.

ಅಪ್ಪಾಜಿ ನೀಡಿದ ನವಿಲು ಗರಿ

ಸಣ್ಣ ಕಥೆ ಅಪ್ಪಾಜಿ ನೀಡಿದ ನವಿಲು ಗರಿ ವೈಷ್ಣವಿ ಪುರಾಣಿಕ್ ಪುಸ್ತಕ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ. ನಮ್ಮ ಬಾಲ್ಯದ ದಿನಗಳಲ್ಲಿ ನಮ್ಮ ಮುದ್ದು ಕೋಣೆಯಲ್ಲಿ ಹಾಗೆ ತಮ್ಮ ದಿನನಿತ್ಯದಲ್ಲಿ ನಡೆಯುವ ಸಾವಿರಾರು ಘಟನೆಗಳನ್ನು ಒಂದು ಪುಸ್ತಕದಲ್ಲಿ ಬರೆಯುವ ಪರಿಪಾಠ ನನ್ನದು….      ಹೀಗೆ ಒಮ್ಮೆ ನಮ್ಮ ತೋಟದಲ್ಲಿ ಸುತ್ತಿಕೊಂಡು ಬರೋಣ ಎಂದು ಹೊರಟ ನನ್ನ ಮನಕ್ಕೆ ಅಲ್ಲಿ ಏನೋ ಒಂದು ರೀತಿಯಾದ ಹೊಳೆಯುವ ವಸ್ತು ಕಂಡಂತೆ ಆಯಿತು ಏನು ಇರಬಹುದು ಎಂದು ನೋಡುವಾಗ…..        ನವಿಲುಗರಿ […]

ಅಮ್ಮನೇಕೆ ದೇವರು?

ಕಥೆ ಅಮ್ಮನೇಕೆ ದೇವರು? ರಾಘವೇಂದ್ರ ಈ ಹೊರಬೈಲು ತನ್ನ ಜೋಪಾನ ಮತ್ತು ಅತೀವ ಪ್ರೀತಿಯ ಹೊರತಾಗಿಯೂ ತನಗೇ ಗೊತ್ತಿಲ್ಲದೆ ಕಾಲು ಜಾರಿ, ಕೈತಪ್ಪಿ ಹೊರಟ ಮಗಳನ್ನು ತಿದ್ದಲು ಹೋಗಿ, ಅವಳಿಂದ “ಬೇರೆಯವರಿಗೆ ಸೆರಗು ಹಾಸಿ, ಭಂಡ ಬಾಳು ಬಾಳಿ, ನನ್ನನ್ನು ಸಾಕಿದವಳು” ಎನಿಸಿಕೊಂಡರೂ, ಬೇರೆ ಯಾರೇ ಆಗಿದ್ದರೂ ರಣಚಂಡಿಯಾಗುತ್ತಿದ್ದ ಆ ತಾಯಿ, ತೀರಾ ಚಿಕ್ಕ ವಯಸ್ಸಿನಲ್ಲಿಯೇ ಅಪ್ಪನನ್ನು ಕಳೆದುಕೊಂಡ ಹೆತ್ತ ಮಗಳ ಮೇಲಿನ ಕರುಳಿನ ಮಮಕಾರಕ್ಕೆ ಬರಸಿಡಿಲಿನಂತಹ ಅವಮಾನವನ್ನೂ ಸಹಿಸಿಕೊಂಡು, ಮಗಳನ್ನು ಕ್ಷಮಿಸಿದ್ದಳು. ಅಪ್ಪನಿಲ್ಲದ ಮಗಳಿಗೆ ತಾನೇ […]

ಸುಂದರ ರಾವಣ

ಕಥೆ ಸುಂದರ ರಾವಣ ವಿಶ್ವನಾಥ ಎನ್ ನೇರಳಕಟ್ಟೆ ಸಂಬಂಧಿಕರ ಮನೆಯಲ್ಲೊಂದು ಪೂಜೆ. ಪರಿಚಯಸ್ಥರಲ್ಲಿ ಮಾತನಾಡುತ್ತಾ ನಿಂತಿದ್ದೆ. “ತಗೋ ಮಾಣಿ ಹಲಸಿನ ಹಣ್ಣು” ಎನ್ನುವ ಮಾತಿನ ಜೊತೆಜೊತೆಗೇ ಬೆನ್ನ ಮೇಲೊಂದು ಗುದ್ದು. ಯಾರೆಂದು ತಿರುಗಿದರೆ ನಲುವತ್ತು- ನಲುವತ್ತೈದರ ಒಬ್ಬ ವ್ಯಕ್ತಿ. ಕಾಣುವಾಗಲೇ ವಿಕ್ಷಿಪ್ತ. ಹಲಸಿನ ಎರಡು ಸೊಳೆಗಳನ್ನು ಕೈಯ್ಯಲ್ಲಿ ಹಿಡಿದುಕೊಂಡು ವಿಚಿತ್ರವಾಗಿ, ಭಯ ಹುಟ್ಟಿಸುವಂತೆ ನಗುತ್ತಾ ನಿಂತಿದ್ದ. ಕೊಳಕಾದ ಹಲ್ಲು, ಮಣ್ಣು ಮೆತ್ತಿಕೊಂಡ ಕೈ, ಕೊಳಕು ಬಟ್ಟೆ. ಅವನು ಕೊಟ್ಟ ಹಣ್ಣು ತೆಗೆದುಕೊಳ್ಳುವುದು ಸರಿ ಕಾಣಲಿಲ್ಲ. ಹಾಗೆಂದು ತೆಗೆದುಕೊಳ್ಳದೇ […]

ಮುಕ್ತಿ

ನಾಗಶ್ರೀ ಅವರ ‘ ಮುಕ್ತಿ ‘ ಕತೆ ತುಂಬಾ ಸಹನೆಯಿಂದ , ಜೀವನ ಪ್ರೀತಿಯಿಂದ ಬರೆದ ಕತೆ. ಮುಕ್ತಿ ಓದುವಾಗ ಮಾಸ್ತಿಯವರು ನೆನಪಾದರು. ನಾಗಶ್ರೀ ಕತೆ ಹೇಳುವ ಶೈಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ತರಹ. ಕುಟುಂಬ, ಜೀವನ ಪ್ರೀತಿಯ ಆಯಾಮಗಳು ಈ ಕತೆಯಲ್ಲಿವೆ.
ಕಥನ ಕಲೆ ನಾಗಶ್ರೀಗೆ ಸಿದ್ಧಿಸಿದೆ. ಯಾವ ವಸ್ತುವನ್ನು ಹೇಗೆ ನಿರ್ವಹಣೆ ಮಾಡಬೇಕು ಎಂಬುದು ಕಲಾತ್ಮಕತೆ ದಕ್ಕಿದೆ ಎನ್ನುತ್ತಾರೆ ಸಹೃದಯಿ ನಾಗರಾಜ್ ಹರಪನಹಳ್ಳಿ.
ಈ ವಾರದ ಸಂಗಾತಿಗಾಗಿ ಈ ಕತೆಯನ್ನು ಆಯ್ಕೆ ಮಾಡಿಕೊಟ್ಟಿದ್ದಾರೆ…

Back To Top