Category: ಆರೋಗ್ಯ

ಊಟ ಬಲ್ಲವನಿಗೆ ರೋಗವಿಲ್ಲ-ಪ್ರೊ.ಸಿದ್ದು ಸಾವಳಸಂಗ

ಲೇಖನ ಸಂಗಾತಿ

ಪ್ರೊ.ಸಿದ್ದು ಸಾವಳಸಂಗ

ಊಟ ಬಲ್ಲವನಿಗೆ ರೋಗವಿಲ್ಲ

ಸಂಗಾತಿ ಸಾಹಿತ್ಯ ಪತ್ರಿಕೆಯ ವಾರ್ಷಿಕ ವಿಶೇಷ ಬರಹ

ಅಸ್ಥಿರ ಕಾಲುಗಳ ಅಕ್ಷಣಾವಳಿ

(ರೆಸ್ಟ್ಲೆಸ್ ಲೆಗ್ಸ್ ಸಿಂಡ್ರೋಮ್)

ಡಾ. ಅರಕಲಗೂಡು ನೀಲಕಂಠ ಮೂರ್ತಿ

ಯಾವ ಕಾಲಕ್ಕೆ ಯಾವ ತರಕಾರಿ ಸೂಕ್ತ ?

ಲೇಖನ ಯಾವ ಕಾಲಕ್ಕೆ ಯಾವ ತರಕಾರಿ ಸೂಕ್ತ ? ಆಶಾ ಸಿದ್ದಲಿಂಗಯ್ಯ ತರಕಾರಿ ಎಂಬುದು ಸಾಮಾನ್ಯವಾಗಿ ಹಣ್ಣುಗಳನ್ನು ಹೊರತಾಗಿ ಅಹಾರವಾಗಿ ಉಪಯೋಗಿಸಲಾಗುವ ಸಸ್ಯಗಳ ಭಾಗಗಳು. ಮಳೆಗಾಲದ ತರಕಾರಿಗಳು : ಟೊಮೊಟೊ, ಬೆಂಡೆ, ಬದನೆ, ಹುರುಳಿ, ತಿಂಗಳ ಹುರಳಿ, ಗೆಣಸು, ಸೌತೇ, ಕಲ್ಲಂಗಡಿ, ಕರಬೂಜ, ಕುಂಬಳ, ಹಾಗಲ, ಮೂಲಂಗಿ ಮುಂತಾದುವುಗಳು. ಚಳಿಗಾಲದ ತರಕಾರಿಗಳು: ಕ್ಯಾಬೇಜ್, ಹೂವುಕೋಸು, ಗಜ್ಜರಿ, ಬಟಾಣಿ, ಈರುಳ್ಳಿ, ಆಲೂಗಡ್ಡೆ, ಮೂಲಂಗಿ, ಟರ್ನಿಪ್, ಸೊಪ್ಪು ತರಕಾರಿ ಮುಂತಾದುವುಗಳು. ಬೇಸಿಗೆ ತರಕಾರಿಗಳು : ಸೌತೇ, ಕಲ್ಲಂಗಡಿ, ಕರಬೂಜ, ಕುಂಬಳ, […]

ಮದರಂಗಿ (ಮೆಹೆಂದಿ)

ಮದರಂಗಿ (ಮೆಹೆಂದಿ) ಮದರಂಗಿಯಲ್ಲಿ ಮನಸ್ಸಿನ ರಂಗು ಮೂಡಿದೆ. ಆಶಾ ಸಿದ್ದಲಿಂಗಯ್ಯ ಮದುವೆಯ ಸಂದರ್ಭದಲ್ಲಿ ಮದುಮಗ ಅಥವಾ ಮದುಮಗಳಿಗೆ ಕೈಗೆ ಹಚ್ಚುವ ಪ್ರಾಕೃತಿಕ ಬಣ್ಣ. ಎಂದರೆ ಇದೊಂದು ಎಲ್ಲರಿಗೂ ಇಷ್ಟವಾಗುವ ನಿಸರ್ಗದ ಒಂದು ಗಿಡವಾಗಿದೆ. ಔಷಧೀಯ ಗುಣವುಳ್ಳ ಗಿಡವಾಗಿದ್ದು, ಇದರ ಸೊಪ್ಪನ್ನು ಔಷಧಕ್ಕೆ ಬಳಸುತ್ತಾರೆ. ಭಾರತೀಯ ಸಂಪ್ರದಾಯದಲ್ಲಿ ಕೈಗಳಿಗೆ ಬಣ್ಣವನ್ನು ಹಚ್ಚಿಕೊಳ್ಳುವ ರೂಢಿ ಇದೆ. ಮದರಂಗಿ ತಯಾರಿಕೆ ಮದರಂಗಿಯನ್ನು ಕೈಗಳಿಗೆ ಹಚ್ಚಿಕೊಳ್ಳುವುದಾದರೆ, ಮದರಂಗಿಯ ಸೊಪ್ಪು, ನಿಂಬೆಹಣ್ಣಿನ ರಸವನ್ನು ಸೇರಿಸಿ ಚೆನ್ನಾಗಿ ಅರೆದು, ಕೈಗಳಿಗೆ ಹಚ್ಚಬೇಕು. ವಿಜ್ಞಾನ ಮುಂದುವರಿದ ಹಾಗೆ […]

ಆರೋಗ್ಯದ ಬಗ್ಗೆ ಕಾಳಜಿ ಇರಲಿ

ಅನುಭವ ಆರೋಗ್ಯದ ಬಗ್ಗೆ ಕಾಳಜಿ ಇರಲಿ ಚಂದ್ರಮತಿ ಅದೊಂದು ಸಂಜೆ ! ಸಹಿಸಲಾರದ ವೇದನೆ ಆತಂಕ .ಬಲಹೀನ ತೋಳುಗಳು . ಏನಾಯ್ತು , ಹೇಗಾಯ್ತು ಮುಂದೆ ನಾನು  ಕೆಲಸ ಮಾಡೋದು ಹೇಗೆ  ಎಂದೆಲ್ಲ ಯೋಚಿಸ್ತಾ ಸಮಯ ವ್ಯರ್ಥಮಾಡಿ ಸಹಿಸಿಕೊಳ್ಳಲು ಅಸಾಧ್ಯ ವಾದಾಗ ಮೊರೆ ಹೋಗಿದ್ದು ಗೂಗಲ್ ಮಹಾಶಯನನ್ನು . ಅವನ ಸಲಹೆಯಂತೆ ಮನೆಯ ಸನಿಹದಲ್ಲೇ ಇರುವ ರೂಪೇಶ್ ಆರ್ಥೋಪೆಡಿಕ್ ಸೆಂಟರ್ಗೆ ಬೇಟಿ ಕೊಟ್ಟಾಗ ಅಲ್ಲಿಯ ಡಾ. ರೂಪೇಶ್ ಅವರು ಸರಳ ಮಾತು ಹಾಗೂ ಸೌಜನ್ಯತೆಯಿಂದ ಸರಿಯಾದ ಚಿಕಿತ್ಸೆ […]

ಟೆಲಿಮೆಡಿಸನ್-

ಲೇಖನ ಟೆಲಿಮೆಡಿಸನ್- ದೂರವಾಣಿಯಮೂಲಕತಲುಪಿಸುವಸಹಾಯವಾಣಿ ಡಾ.ವಿಜಯಲಕ್ಚ್ಮೀಪುರೋಹಿತ್ ದೂರವಾಣಿಯಮೂಲಕವೇರೋಗಿಯ/ ರೋಗದಅವಸ್ಥೆತಿಳಿದುಕೊಂಡುಸೂಕ್ತಸಲಹೆ, ಸಂಶಯಪರಿಹಾರ, ಪಥ್ಯಪಾಲನೆ, ಔಷಧಿ, ಉಪಚಾರಕ್ರಮ, ಮನೋಸ್ಥೈರ್ಯಬೆಳೆಸುವದು,ಅವಶ್ಯಕತೆಇದ್ದಲ್ಲಿಅಂಬುಲನ್ಸವ್ಯವಸ್ಥೆಕಲ್ಪಿಸುವದು, ರೋಗಿಯನ್ನಸೂಕ್ತವಾದಆಸ್ಪತ್ರೆಗೆಸೇರಿಸುವದುಇತ್ಯಾದಿಸೇವೆಗಳನ್ನುಬರೀದೂರವಾಣಿಸಂಭಾಷಣೆಯಮೂಲಕಒದಗಿಸುವಮಹತ್ವದಕಾರ್ಯವನ್ನುಈಟೆಲಿಮೆಡಿಸಿನ್ಸೇವೆಯಮೂಲಕಮಾಡಲಾಗುತ್ತದೆ. ಕೋವಿಡ 19 , ಇದುಕೊರೊನಾಎಂಬವೈರಸ್ಮುಖಾಂತರಮನುಕುಲಕ್ಕೆಬಂದುತೊಂದರೆಉಂಟುಮಾಡಿದಹೊಸಕಾಯಿಲೆ . ಕಣ್ಣು, ಮೂಗುಬಾಯಿಯಮೂಲಕಮಾನವದೇಹವನ್ನುಸೇರುವಈವೈರಾಣುಗಂಟಲಪ್ರವೇಶಿಸಿಅಲ್ಲಿಂದlungs ಪುಪ್ಪುಸದಕಾರ್ಯಕ್ಷಮತೆಯನ್ನುತಗ್ಗಿಸುತ್ತಹೋಗುತ್ತದೆ. ಹಾಗೆಯೆಉಸಿರಾಟದತೊಂದರೆಗಂಭೀರವಾಗಬಹುದು, ಅಲ್ಲದೆಬೇರೆಅವಯವಗಳಿಗೂರೋಗಹರಡಿತೀವ್ರತೊಂದರೆಉಂಟಾಗಬಹುದುಒಮ್ಮೊಮ್ಮೆರೋಗಿಯುಸಾವನ್ನಪ್ಪಬಹುದು. ಇಂತಹವಿಷಮಪರಿಸ್ಥಿತಿಯಲ್ಲಿನಮ್ಮಕರ್ನಾಟಕಸರಕಾರವನ್ನುಅವರಶ್ಲಾಘನೀಯಕೆಲಸವನ್ನುನಾವೆಲ್ಲಮೆಚ್ಚಲೇಬೇಕು. “ಆಪ್ತಮಿತ್ರ“ಸಹಾಯವಾಣಿಸಂಪರ್ಕನಾಡಿನಎಲ್ಲಜನತೆಗೂಕಲ್ಪಿಸಿಕೋಟ್ಟಿದ್ದಾರೆ. ಈಸಹಾಯವಾಣಿಯುನಮ್ಮಮಾನ್ಯಮುಖ್ಯಮಂತ್ರಿಗಳಾದಶ್ರೀಯಡಿಯೂರಪ್ಪನವರು, ಆರೋಗ್ಯಇಲಾಖೆಯಮಂತ್ರಿಗಳುಅಲ್ಲದೇ disaster management team (ವಿಪತ್ತುನಿರ್ವಹಣೆತಂಡ.) ಮತ್ತುಕರ್ನಾಟಕದಆರೋಗ್ಯಹಾಗೂಕುಟುಂಬರಕ್ಷಣೆಯವರೂ ( karnataka health and family welfare)ಈಸಹಾಯವಾಣಿಯಸದುದ್ದೇಶದಲ್ಲಿಭಾಗವಹಿಸಿದ್ದಾರೆ. ನಮ್ಮಆಯುಷ್ಯಇಲಾಖೆಯ joint director dr sridhar ಅವರೂ commissionar _ಆದಶ್ರೀಮತಿ ಮೀನಾಕ್ಷಿನೇಗಿಅವರುಸೇರಿದಂತೆರೋಗದಹತೋಟಿಗೆಸರಿಯಾದಸಮಯಕ್ಕೆಇದನ್ನುಸಾರ್ವಜನಿಕಬಳಕೆಗೆಸಿಧ್ದಪಡಿಸಿದ್ದಾರೆ. ಅಲ್ಲದೇಈಡಿಜಿಟಲ್ಆ್ಯಾಪ( digital app) ಮಾಡುವಲ್ಲಿ(Infosys )ಇನಫೋಸಿಸ್ಸಂಸ್ಥೆಯವರಸಹಾಯಹಸ್ತವೂಇದೆ. CRM system  develop ಮಾಡಿದ್ದಾರೆ. […]

ಭಯ ಪಡುವುದೇನಿಲ್ಲ

  ಡಾ ಪ್ರತಿಭಾ  ಹಳಿಂಗಳಿ ಭಯ ಅಂದರೆ ಏನು ಎನ್ನುವವರು ಕೂಡ ಈ ಕೊರೊನಾ ಮಹಾಮಾರಿಗೆ ಹೆದರುವಂತಾಗಿದೆ.ತನ್ನ ಕಬಂಧ ಬಾಹುಗಳಿಂದ ಇಡಿಯ ವಿಶ್ವವನ್ನೇ ತಲ್ಲಣಗೊಳಿಸಿರುವ ಈ ರೋಗಕ್ಕೆ ಚಿಕಿತ್ಸೆ ಇನ್ನು ಲಭ್ಯವಿಲ್ಲ.            ಇದರ ಮುಖ್ಯ ಲಕ್ಷಣ ಸೀನು,ಕೆಮ್ಮು,ಜ್ವರ ನೋಡಿದರೆ ಸಾಮಾನ್ಯ ನೆಗಡಿ,ಕೆಮ್ಮಿನಂತೆ ಈ ರೋಗ ಯಾವುದೇ ಹೊತ್ತಿನಲ್ಲಿ ತನ್ನ ಅಸ್ತಿತ್ವ ಬದಲಾಯಿಸಿ ಭಯಂಕರ ವಾಗಿಬಿಡುತ್ತದೆ.ಉಸಿರಾಟದ ತೊಂದರೆ ಉಂಟಾಗಿ ಸರಿಯಾಗಿ ಉಸಿರಾಡಲು ಆಗದೆ ಆಕ್ಸಿಜನ್, ವೆಂಟಿಲೇಟರಗಳ ಬಳಕೆ ಅನಿವಾರ್ಯ ವಾಗುತ್ತದೆ.ಕೊರೊನಾ ಪೀಡಿತ ಎಲ್ಲಾ ರೋಗಿಗಳಿಗೂ ಆಕ್ಸಿಜನ್ ಮತ್ತು […]

ಆರೋಗ್ಯ

ಧೂಮಪಾನ ದುಷ್ಟಪರಿಣಾಮಗಳು. ಸಂಗಮೇಶ ಎನ್ ಜವಾದಿ  ಧೂಮಪಾನ ಎಂದರೆ ಹೊಗೆಯ ರುಚಿ ತೆಗೆದುಕೊಳ್ಳುವ ಅಥವಾ ಉಸಿರಿನ ಮೂಲಕ ಹೊಗೆಯನ್ನು ಒಳತೆಗೆದುಕೊಳ್ಳುವುದನ್ನು ಧೂಮಪಾನ ಸೇವನೆ ಯೆಂದು ಕರೆಯಲಾಗುತ್ತದೆ. ಇದರಿಂದ ಹೊರಡುವ ಹೊಗೆಯನ್ನು ಉಚ್ಛ್ವಾಸದ ಮೂಲಕ ಒಳತೆಗೆದುಕೊಂಡಾಗ ಇದರ ಸಕ್ರಿಯ ವಸ್ತುಸಾರಗಳು ಆಲ್ವಿಯೋಲೈ ಮೂಲಕ ಶ್ವಾಸಕೋಶದಲ್ಲಿ ಹೀರಲ್ಪಡುತ್ತವೆ.ಈ ಸಕ್ರಿಯ ವಸ್ತುಸಾರಗಳು ನರಗಳ ತುದಿಗಳಲ್ಲಿ ರಾಸಾಯನಿಕ ಕ್ರಿಯೆಗಳನ್ನುಂಟುಮಾಡಿ ಹೃದಯ ಬಡಿತದ ವೇಗ, ನೆನಪಿನ ಶಕ್ತಿ, ಸಕ್ರಿಯತೆ ಹಾಗೂ ಪ್ರತಿಕ್ರಿಯಿಸುವ ಸಮಯದಲ್ಲಿ ಏರಿಕೆಯನ್ನುಂಟುಮಾಡುತ್ತವೆ. ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ಚಟ ಹೆಚ್ಚಾಗಿ ಗ್ರಾಸವಾಗುತ್ತಿದೆ. […]

Back To Top