Category: ಅನುವಾದಿತ ಕೃತಿ ಪ್ರಪಂಚ ಪ್ರವೇಶ

ಒಂದು ಜೀವನ ಸಾಲದು ( ಆತ್ಮ ಕಥೆ) ಒಂದು ಜೀವನ ಸಾಲದು ( ಆತ್ಮ ಕಥೆ)ಮೂಲ : ಕುಲದೀಪ್ ನಯ್ಯರ್ಅನುವಾದ : ಆರ್. ಪೂರ್ಣಿಮಾಪ್ರ : ನವಕರ್ನಾಟಕ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ :೨೦೧೮ಬೆಲೆ :ರೂ.೪೪೬ಪುಟಗಳು : ೫೯೨ ಇದು ಪ್ರಸಿದ್ಧ ಪತ್ರಕರ್ತ ಕುಲದೀಪ ನಯ್ಯರ್ ಅವರ ಆತ್ಮಕಥೆಯ ಅನುವಾದ.  ಸಾಕಷ್ಟು ದೀರ್ಘವಾಗಿರುವ ಈ ಕೃತಿಸ್ವಾತಂತ್ರ್ಯೋತ್ತರ.      ಭಾರತದಲ್ಲಿ ಘಟಿಸಿದ ಅನೇಕ ದುಃಖಕರ ಘಟನೆಗಳನ್ನು ನಿರೂಪಿಸುತ್ತದೆ.  ಹಾಗೆಯೇ  ಸ್ವಾತಂತ್ರ್ಯ   ಪೂರ್ವದಲ್ಲಿ ದೇಶವನ್ನು ವಿಭಜನೆಯತ್ತ ಕೊಂಡೊಯ್ದ ರಾಜಕೀಯ ಸನ್ನಿವೇಶಗಳನ್ನು ಕುರಿತೂ ಹೇಳುತ್ತದೆ. ಸಾಮಾನ್ಯ […]

ಅನುವಾದಕ್ಕಾಗಿ ಸದಾ ಇಂಗ್ಲಿಷ್ ಕ್ಲಾಸಿಕ್‌ಗಳನ್ನೇ ಆರಿಸಿಕೊಳ್ಳುವ ಶ್ಯಾಮಲಾ ಮಾಧವ ಅವರು ಸಾರ್ವಕಾಲಿಕ ಪ್ರಸ್ತುತಿಯುಳ್ಳ ಮೇರಿ ಷೆಲ್ಲಿಯ ‘ಫ್ರಾಂಕಿನ್‌ಸ್ಟೈನ್’ ಎಂಬ ಅದ್ಭುತ ವಸ್ತುವುಳ್ಳ ಕಾದಂಬರಿಯನ್ನು ಅನುವಾದಿಸಿದ್ದಾರೆ

ಅಂಕಣ ಬರಹ ಕನಸಿನೂರಿನ ಕಿಟ್ಟಣ್ಣ ಕನಸಿನೂರಿನ ಕಿಟ್ಟಣ್ಣ ( ಮಕ್ಕಳ ಕಾದಂಬರಿ)ಮಲೆಯಾಳ ಮೂಲ : ಇ.ಪಿ.ಪವಿತ್ರನ್ ಕನ್ನಡಕ್ಕೆ : ಕೆ.ಪ್ರಭಾಕರನ್: ದೇಸಿ ಪುಸ್ತಕಪ್ರಕಟಣೆಯ ವರ್ಷ :೨೦೧೫ಬೆಲೆ :ರೂ.೮೦ಪುಟಗಳು :೧೩೮ ಕನ್ನಡದಲ್ಲಿ ಅತಿ ವಿರಳವೆಂದು ಹೇಳಬಹುದಾದ ಮಕ್ಕಳ ಕಾದಂಬರಿ ಪ್ರಕಾರಕ್ಕೆ ಕೊಡುಗೆಯಾಗಿ ಈ ಕಾದಂಬರಿ ಅನುವಾದವಾಗಿ ಬಂದಿದೆ ಎನ್ನಬಹುದು.  ಶೀರ್ಷಿಕೆಯೇ ಸೂಚಿಸುವಂತೆ ಕಿಟ್ಟಣ್ಣ ಈ ಕಥೆಯ ನಾಯಕ. ಕನಸಿನೂರು ಎಂಬ ಪುಟ್ಟ ಹಳ್ಳಿಯ ಮಧ್ಯಮ ವರ್ಗದ ಜಮೀನ್ದಾರಿ ಕುಟುಂಬವೊಂದರಲ್ಲಿ ಪುರಾಣದ ಕೃಷ್ಣನಂತೆ ಜಡಿಮಳೆಯ ಆರ್ಭಟದ ನಡುವೆ ಹುಟ್ಟುವ ಕಿಟ್ಟಣ್ಣ […]

ಪಿಂಜರ್ ಶೋಷಣೆಗೊಳಗಾಗಿ ಅಸ್ಥಿಪಂಜರಗಳಾಗುವ ಹೆಣ್ಣುಮಕ್ಕಳ ಕಥೆ ಅಮೃತಾ ಪ್ರೀತಮ್ ಪಿಂಜರ್ಮೂಲ : ಅಮೃತಾ ಪ್ರೀತಮ್ಕನ್ನಡಕ್ಕೆ : ಎಲ್.ಸಿ.ಸುಮಿತ್ರಾಪ್ರ : ಅಂಕಿತ ಪುಸ್ತಕಪ್ರ.ವರ್ಷ :೨೦೦೬ಬೆಲೆ : ರೂ.೬೦ಪುಟಗಳು : ೧೦೪          ದೇಶ ವಿಭಜನೆಯ ಕಾಲದಲ್ಲಿ  ಶೋಷಣೆಗೊಳಗಾದ ಅಮಾಯಕ ಹೆಣ್ಣು ಮಕ್ಕಳ ಕರುಣ ಕಥೆಯಿದು. ಪೂರೋ ಎನ್ನುವವಳು ಇಲ್ಲಿ ಕಥಾ ನಾಯಕಿ.       ತನ್ನ ಇಬ್ಬರು ಸಹೋದರಿಯರು ಮತ್ತು ಒಬ್ಬ ಸಹೋದರನಿರುವ ಒಂದು ಸುಖಿ ಕುಟುಂಬದಲ್ಲಿ ಹಾಯಾಗಿ ಬೆಳೆದ ಹುಡುಗಿ ಪೂರೊ. ಸೌಮ್ಯ ಸ್ವಭಾವದವಳೂ ವಿಧೇಯಳೂ ಆದ ಅವಳು […]

ಅಂಕಣ ಬರಹ ಜ್ಞಾನಪಾನ ಭಕ್ತಿ ಜ್ಞಾನಗಳನ್ನು ಪ್ರೇರಿಸುವ ಕೃತಿ ಕೃತಿಯ ಹೆಸರು : ಜ್ಞಾನಪಾನಪ್ರಕಾಶಕರು : ಶ್ರೀ ಅಯ್ಯಪ್ಪ ಭಕ್ತ ಸಭಾ , ಚೆನ್ನೈಪ್ರಕಟಣಾ ವರ್ಷ : ೨೦೨೦ಪುಟಗಳು : ೩೨ ಹದಿನಾರನೆಯ ಶತಮಾನದಲ್ಲಿ ಭಾರತದಾದ್ಯಂತ ನಡೆದ ಭಕ್ತಿ ಚಳುವಳಿಯ ಸಂದರ್ಭದಲ್ಲಿ ಮಲೆಯಾಳ ಭಕ್ತಿ ಕಾವ್ಯ ರಚನೆ ಮಾಡಿದವರಲ್ಲಿ ಪ್ರಮುಖರು ಪೂಂದಾನಂ ನಂಬೂದಿರಿ. ಕನ್ನಡದಲ್ಲಿ ರಚನೆಯಾದ ದಾಸ ಸಾಹಿತ್ಯದಷ್ಟು ವ್ಯಾಪಕವಾದ ವಸ್ತು ವೈವಿಧ್ಯಗಳಿಲ್ಲದಿದ್ದರೂ ಮಲೆಯಾಳದಲ್ಲಿ ಪೂಂದಾನಂ, ಚೆರುಶ್ಶೇರಿ ನಂಬೂದಿರಿ, ತುಂಜತ್ತ್ ಎಳುತ್ತಚ್ಛನ್, ನಾರಾಯಣ ಭಟ್ಟಾತಿರಿಪ್ಪಾಡ್ ಮೊದಲಾದ ಭಕ್ತಿ […]

ಜುಮ್ಮಾ- ಕಥಾ ಸಂಕಲನ ಜುಮ್ಮಾ- ಕಥಾ ಸಂಕಲನತೆಲುಗು ಮೂಲ: ವೇಂಪಲ್ಲಿ ಶರೀಫ್ಕನ್ನಡಕ್ಕೆ:ಸೃಜನ್ಪ್ರ : ನವಕರ್ನಾಟಕ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೭೫ಪುಟಗಳು : ೯೬ ಮುಸ್ಲಿಂ ಸಂವೇದನೆಗಳಿಗೆ ಧ್ವನಿ ನೀಡುವ ಮತ್ತು ಓದುಗರ ಮನಮಿಡಿಯುವಂತೆ ಮಾಡುವ ೧೩ ಹೃದಯಸ್ಪರ್ಶಿ ಕಥೆಗಳ ಸಂಕಲನವಿದು. ಮುಖ್ಯವಾಗಿ ಗ್ರಾಮೀಣ ತಳ ಸಮುದಾಯದವರ ಕುರಿತಾದ ಕಥೆಗಳು ಇಲ್ಲಿವೆ. ಬದುಕಿನಲ್ಲಿ ಸುಖವೆಂದರೇನೆಂದೇ ತಿಳಿಯದ ಅಸ್ತಿತ್ವಕ್ಕಾಗಿ ಹೆಣಗಾಡುವ ಮಂದಿ ಇಲ್ಲಿದ್ದಾರೆ.  ಲೇಖಕರಾದ ವೇಂಪಲ್ಲಿ ಶರೀಫ್ ತಮ್ಮ ಸುತ್ತಮುತ್ತ ತಾವು ಕಂಡ ಜಗತ್ತನ್ನು ಸ್ವಲ್ಪವೂ ಉತ್ಪ್ರೇಕ್ಷೆಯಿಲ್ಲದೆ […]

ಶತಮಾನದ ಕವಿ ಯೇಟ್ಸ್

ಅಂಕಣ ಬರಹ ಶತಮಾನದ ಕವಿ ಯೇಟ್ಸ್ ಅನುವಾದ :ಡಾ. ಯು.ಆರ್.ಅನಂತಮೂರ್ತಿಪ್ರ : ಅಭಿನವ ಪ್ರಕಾಶನಪ್ರಕಟಣೆಯ ವರ್ಷ : ೨೦೦೮ಬೆಲೆ : ರೂ.೭೫಻ಪುಟಗಳು : ೧೨೮ ಜಗತ್ಪ್ರಸಿದ್ಧ ಇಂಗ್ಲಿಷ್ ಕವಿ ಡಬ್ಲಿಯೂ.ಬಿ.ಯೇಟ್ಸ್ನ ಮಹ ತ್ವದ ೧೭ ಕವನಗಳ ಅನುವಾದ ಈ ಸಂಕಲನದಲ್ಲಿದೆ.  ಜೊತೆಗೆ ಕವಿ-ಕಾವ್ಯ ಪರಿಚಯ,ಪ್ರವೇಶಿಕೆ ಮತ್ತು ವಿಶ್ಲೇಷ ಣೆಗಳೂ ಇವೆ. ಕಾವ್ಯ ರಚನೆಯ ಹಿಂದಿನ ಶ್ರಮ ಮತ್ತು  ಗಂಡು-ಹೆಣ್ಣು ಪರಸ್ಪರ ತಮ್ಮೊಳಗೆ ಹುಟ್ಟಿಕೊಳ್ಳುವ ಪ್ರೀತಿ ಯನ್ನು ತೆರೆದು ಹೇಳಿಕೊಳ್ಳಲು ಪಡುವ ಒದ್ದಾಟಗಳ ಕುರಿ ತು ‘ಆದಮ್ಮಿನ ಶಾಪ’ […]

ಎ.ಕೆ.ರಾಮಾನುಜನ್ ಅವರ ಆಯ್ದ ಪ್ರಬಂಧಗಳು ಎ.ಕೆ.ರಾಮಾನುಜನ್ ಅವರ ಆಯ್ದ ಪ್ರಬಂಧಗಳು                ಅನುವಾದ : ಓ.ಎಲ್. ನಾಗಭೂಷಣÀ ಸ್ವಾಮಿ ಅನುವಾದ : ಓ.ಎಲ್. ನಾಗಭೂಷಣÀ ಸ್ವಾಮಿ ಪ್ರ: ಮನೋಹರ ಗ್ರಂಥಮಾಲಾ ಪ್ರ.ವರ್ಷ :೨೦೧೨ ಬೆಲೆ : ರೂ.೨೦೦.೦೦ ಪುಟಗಳು: ೩೫೦ ಕನ್ನಡದವರೇ ಆಗಿದ್ದರೂ ಇಂಗ್ಲಿಷ್‌ನಲ್ಲೇ ತಮ್ಮ ಪ್ರಮುಖ ಸಾಹಿತ್ಯ ಕೃತಿಗಳನ್ನು ರಚಿಸಿದ ಎ.ಕೆ.ರಾಮಾನುಜನ್ ಅವರು ಸಾಹಿತ್ಯ, ಭಾಷೆ, ಸಂಸ್ಕೃತಿ ಚಿಂತನೆ, ತೌಲನಿಕ ಅಧ್ಯಯನ ಮೊದಲಾದ ಹಲವಾರು ಮಹತ್ವದ ವಿಚಾರಗಳ ಕುರಿತಾಗಿ ಬರೆದ ಪ್ರಬಂಧಗಳನ್ನು  ಓ.ಎಲ್. ನಾಗಭೂಷಣ ಸ್ವಾಮಿಯವರು […]

ಡಾ.ಪಾರ್ವತಿ ಜಿ.ಐತಾಳ್ ಅವರು ಪ್ರತಿ ಮಂಗಳವಾರ ಮತ್ತು ಶುಕ್ರವಾರ ಈ ಅಂಕಣದಲ್ಲಿ ಅನ್ಯವಾಷೆಗಳಿಂದ ಕನ್ನಡಕ್ಕೆಅನುವಾದಗೊಂಡ ಕೃತಿಗಳ ಓದಿಗೆ ಪೂರಕವಾಗಿ ಅವುಗಳ ಪರಿಚಯ ಮಾಡಿಕೊಡಲಿದ್ದಾರೆ ಕೊಸಿಮೊ ಕೊಸಿಮೊ ( ಕಾದಂಬರಿ)ಮೂಲ : ಇಟಾಲೋ ಕಾಲ್ವಿನೊಕನ್ನಡಕ್ಕೆ : ಕೆ.ಪಿ.ಸುರೇಶಪ್ರ : ಅಭಿನವಪ್ರಕಟಣೆಯ ವರ್ಷ : ೨೦೦೮ಬೆಲೆ : ರೂ.೧೦೦ ಪುಟಗಳು : ೨೧೬ ಜಗತ್ಪ್ರಸಿದ್ದ  ಲೇಖಕ ಇಟಾಲೋ ಕಾಲ್ವಿನೋ ಅವರ  ಕಾದಂಬರಿಯ ಇಂಗ್ಲಿಷ್ ಅನುವಾದ ‘ದಿ ಬ್ಯಾರನ್ ಇನ್ ದ ಟ್ರೀಸ್’ ಇದನ್ನು ಸುರೇಶ್ ಅವರು ‘ಕೊಸಿಮೋ’ಎಂಬ ಅದರ ನಾಯಕನ […]

ಸೆರೆಹಕ್ಕಿ ಹಾಡುವುದು ಏಕೆಂದು ಬಲ್ಲೆ ಇಂಗ್ಲಿಷ್ ಮೂಲ : ಮಾಯಾ ಏಂಜೆಲೋ ಕನ್ನಡಕ್ಕೆ : ಎಂ.ಆರ್.ಕಮಲ‘ಐ ನೋ ವೈ ದ ಕೇಜ್ಡ್ ಬರ್ಡ್ ಸಿಂಗ್ಸ್’ ಎಂಬ ಮೂಲ ಶೀರ್ಷಿಕೆಯನ್ನು ‘ಸೆರೆಹಕ್ಕಿ ಹಾಡುವುದು ಏಕೆಂದು ಬಲ್ಲೆ’ ಎಂಬ ಸುಂದರ ಶೀರ್ಷಿಕೆಯೊಂದಿಗೆ ಅನುವಾದಿಸಿದ್ದಾರೆ.ಇದು ಜಗತ್ಪ್ರಸಿದ್ಧ ಕಪ್ಪು ಲೇಖಕಿ ಮಾಯಾ ಎಂಜೆಲೋ ಅವರ ಆರು ಆತ್ಮಕತೆಗಳಲ್ಲಿ ಮೊದಲನೆಯದು. ಆಕೆ ತನ್ನ ಮೂರನೆಯ ವಯಸ್ಸಿನಿಂದ ಹದಿನೇಳು ವರ್ಷ ವಯಸ್ಸಿನ ವಳಾಗುವ ತನಕ ತನ್ನ ಅಣ್ಣ ಮತ್ತು ತಂದೆಯ ತಾಯಿ ಅಜ್ಜಿಯ ಜತೆಗೆ ವಾಸಿಸಿದಳು.ತಾನು […]

Back To Top