Month: April 2021

ಮಹಾದೇವಿ ಅಕ್ಕ

ಕವಿತೆ ಮಹಾದೇವಿ ಅಕ್ಕ ಡಾ.ಕೆ.ಶಶಿಕಾಂತ ಬರೀ ಹಗಲಭ್ರಮೆಯೊಳಗಿನಈ ಜಗಕೆ,ನಿನ್ನಬೆತ್ತಲೆತನದ್ದೇ ಚಿಂತೆ….ತನ್ನ ಬೆತ್ತಲ ಬದುಕಿನಅರಿವು ಇದ್ದರಲ್ಲವೇ…ಬಟ್ಟೆ ಹೊದ್ದಿಸಲಾಗದನಿನ್ನ ದಿಗಂಬರತನವತಿಳಿಯಲು… ಬೋಳು ಗುಡ್ಡದಂತೆಬರೀ ಮಂಡೆ ಬೋಳಾದಈ ಹಿರಿಯರ ಲೋಕದಲ್ಲಿಹುಡುಕುತ್ತಲೇ ಇದೆ ಈ ಜಗಮೋಟು ಮರಗಳ ಗುಂಪಿನಲ್ಲಿಚಿಗುರೊಡೆದ ಗಿಡವನರಸುವಂತೆಬರಡಾಗಿರುವ ಭಾವದಲಿಬಯಲ ಚೆಲುವ ಚೆನ್ನನ…. ಮರವೇ ಮರುಗುವಂತೆಗರಗರ ಸುತ್ತಿದ್ದಾಯ್ತು ,ನೀರೇ ಕಲಕುವಂತೆಮುಳುಮುಳುಗಿಮಿಂದದ್ದಾಯ್ತು ,ಅರ್ಥವನರಿಯದಗಿಳಿಯಂತೆ ನುಡಿದುತನ್ನ ಹಿರಿಮೆಯ ಸೊಲ್ಲುದನಿಯಿಲ್ಲದಾಯ್ತು,ತಲೆಮಾರುಗಳ ಕಾಲಚೆನ್ನನನು ಕಾಣದಾಯ್ತು… ದೃಢವಲ್ಲದ ಹೊಟ್ಟೆಗಾಗಿಮೃಡನನು ಗುರಿಮಾಡಿಹೇಮಕಾಮದ ಇಚ್ಛೆಗೆಚೆನ್ನನರಿವ ಮನಕೆ ಕಿಚ್ಚಿಟ್ಟುಕದಳಿಯ ದಾರಿಯರಿಯದೇದಿಕ್ಕೆಟ್ಟ ಬದುಕಿಗೆಸಾವ ವಿದ್ಯೆಯನರುಹಿದಮಹದ ಗುರು ಮಹಾದೇವಿ…. ಹರಕೆ ಕಾಣಿಕೆಗಳಿಡದಜೀವಕೋಟಿಯನಿರಿಯುವನೂರುದೇವತೆಗಳಈ ಲೋಕದಲ್ಲಿ,,ಬಿಲ್ವಬೆಳವಲಗಳಸಂದೇಹವ ಬಿಡಿಸಿಟ್ಟುಬಾಳೆಮಾವುಗಳಿಗೆನೀರೆರೆದು ಸಲಹಿದವನಕುರುಹನು […]

ಬಿಳಿಯ ಬಾವುಟ ಹಿಡಿದ ಕವಿತೆಗಳು

ಪುಸ್ತಕ ಸಂಗಾತಿ            ಶಾಂತಿ- ಪ್ರೀತಿಯ ಬಿಳಿಯ ಬಾವುಟ ಹಿಡಿದ ಕವಿತೆಗಳು ಕವಿತೆ ಅಂತರಂಗದ ಕನ್ನಡಿ ಆಗುವಷ್ಟರ ಮಟ್ಟಿಗೆ ಸಾಹಿತ್ಯದ ಇನ್ನ್ಯಾವ ಪ್ರಕಾರವೂ ಆಗುವುದಿಲ್ಲ ಎಂಬ ಮಾತು ಕವಿಯತ್ರಿ ಕವಿತಾ ಕುಸುಗಲ್ಲರ ’ಬೆಳಕಿನ ಬಿತ್ತನೆ’ ಕವನ ಸಂಕಲನ ಓದಿದಾಗ ತಟ್ಟಂತ ನೆನಪಾಯಿತು. ಡಾ.ಕವಿತಾ ಕುಸುಗಲ್ಲ ಅವರ ಮೂರನೆಯ, ಒಂದು ರೀತಿಯ ವಿಭಿನ್ನವಾದ ಸಂಕಲನವಿದು. ಈ ಸಂಕಲನದಲ್ಲಿ ಅವರು ನಾನು, ನೀನು, ಆನು, ತಾನು ಎಂದು ನಾಲ್ಕು ಭಾಗಗಳಾಗಿ ಮಾಡಿಕೊಂಡು ಒಂದೊಂದು ಭಾಗದಲ್ಲಿ ಮಹಿಳೆಯಾಗಿ ಮಗ, ಮಗಳು, ಗಂಡನನ್ನು […]

ವಸುಂಧರಾ ಕದಲೂರು ಹೊಸ ಅಂಕಣ ‘ತೊರೆಯ ಹರಿವು’

ಸಮೂಹ ಪ್ರಜ್ಞೆ ಜಾಗೃತವಾಗಬೇಕಾದರೆ, ಸಾಮಾಜಿಕರ ವೈಯಕ್ತಿಕವಾದ ನಿಲವುಗಳು ಸ್ಪಷ್ಟವಾಗಿರಬೇಕು. ತರ್ಕಬದ್ಧವಾಗಿರಬೇಕು. ದೈನಂದಿನ ವಿವರಗಳಲ್ಲಿ ವಿಜ್ಞಾನವನ್ನು ಕೇವಲ ಉಪಯೋಗಿತ ಉಪಕರಣಗಳಿಗೆ ಸೀಮಿತಗೊಳಿಸಿಕೊಳ್ಳದೇ, ವಿವೇಚನೆಗೆ ಮೂಲ ಇಂಧನವಾಗಿಸಿ ಕೊಳ್ಳಬೇಕು

ಆತ್ಮಸಖಿ ಅಕ್ಕಾ

ಆತ್ಮಸಖಿ ಅಕ್ಕಾ ಸುಮಾವೀಣಾ ಆತ್ಮಸಖಿ ನೀ.. ಅಕ್ಕಾಮಹಾಮನೆಯ ಮಹಾದೇವಿನೀ ವಸುಂಧರೆಯ ಆತ್ಮಸಖಿ!ಸಾವಿಲ್ಲದ ಸೀಮೆಯಿಲ್ಲದ ಮಲ್ಲ್ಲಿಕನಿಗೊಲಿದನಿನ್ನ ಸೀಮಾತೀತ ಭಾವಕ್ಕೆ ಜಗವೇ…ಜಗವೆ ಬಾರಿಸುತಿದೆ ಜಂಗಮದ ಗಂಟೆಯನು!ಸ್ತ್ರೀಕುಲವ ನೋಡುವ ಸೀಮೆಯಬದಲಾಯಿಸಿದ ನೀ ನಮ್ಮ ಆತ್ಮ ಸಖೀ!ನಿತ್ಯ ಸ್ಮರಣಕೆ ಬಂದು ನಿಲುವ ಮಹಾದೇವಿ ನೀಅಕ್ಕಾ.. ಮಹಾದೇವನಾ ಮಹಾದೇವಿಗಂಡುಹೆಣ್ಣೆಂಬ ಸೂತಕ ಕಳೆದ ಸೌಖ್ಯ ದೇವಿ!ನರನಾರೀ ಹೃದಯಗಳ ಪತಿತಭಾವದಿಂದಲೇಭಾಂಧವ್ಯ ಬೆಸೆದ ನೀ ಶರಣೆಯರ ಆತ್ಮಸಖೀ!ಸ್ತ್ರೀಕುಲದ ಸಚಿಜೀವಿನಿ. ಹೂವ ತರುವರಮನೆಗೆ ಹುಲ್ಲ ತಾರದ ನಿನ್ನ ಸೌಧರ್ಮಿಕಕೆಯಆ ಹೊನ್ನುಡಿ ನಮಗೆ ಬೆನ್ನುಡಿ,ಚೆನ್ನುಡಿ!ಆತ್ಮಬಲಕ್ಕೆ ಸಾಕ್ಷಿಯಾದ ಅಕ್ಕಾ ನೀಆತ್ಮಸಂವರ್ಧನೆಯ ತವನಿಧಿ, ಲೋಕಬಂಧುಗಳ […]

ಜಗದ ಜ್ಯೋತಿ

ಜಗದ ಜ್ಯೋತಿ ರೇಮಾಸಂ ದಂಡಿ ಕಟ್ಟದೇ ಮಾಡಿಕೊಂಡೆಯಲ್ಲಕೊರಳಿಗೆ ತಾಳಿಯನೂ ಬಿಗಿಯಲಿಲ್ಲಮೈಗೆ ಅರಿಶಿಣ ಮೆತ್ತಿಕೊಳ್ಳಲಿಲ್ಲಮದುವೆಯ ಹಂದರವು ಹರಿವಿರಲಿಲ್ಲಹೊಸ ಇತಿಹಾಸವ ಸೃಷ್ಟಿಸಿಬಿಟ್ಟೆಯಲ್ಲ ಸಮಾನತೆಗಾಗಿ ಧರಣಿ ಹೂಡದೆಹೆಣ್ಣೆಂದು ಅವಕಾಶವಾದಿಯಾಗದೆಅಲ್ಲಮರ ಮಂಟಪದ ಜ್ಯೋತಿಯಾದೆಉಡತಡಿ ಉಡುಗೊರೆಯಾಗಿ ಉದಯಿಸಿದೆಕದಳಿಗೆ ಕರ್ಪುರದಂತೆ ಅರ್ಪಿತಳಾದೆ ನೀ ಶರಣ ಚಳುವಳಿಯ ಚೇತನಅಲ್ಲಮರ ಸಮ ಸಂವೇದನಶೀಲಳುಅನುಭಾವಿಯುಕ್ತ ಮೇರು ಸಾಹಿತಿವಿಶಿಷ್ಟ ವೈಚಾರಿಕ ಮೌಲಿಕ ವಚನಗಾರ್ತಿಕನ್ನಡದ ಪ್ರಥಮ ಬಂಡಾಯ ಕವಯತ್ರಿ ಸಾರಿದೆ ಜಗದ ಕಣ್ಣು ಬೆತ್ತಲಾಗಿದೆಮನವು ಚಂಚಲದಿ ಬೆತ್ತಲಾಗಿದೆಇಷ್ಟ ಕಾಮ್ಯಗಳಡಿ ಸಿಕ್ಕಿಕೊಂಡಿದೆಭೌತಿಕ ಭೋಗ ಬಂಧನದಲಿದೆಯಂದೆಜಗದ ಬೆತ್ತಲ ನೀ ಸ್ವತಃ ತೋರಿದೆ ಭೋಗ ಜೀವನದ ಬಲಿದಾನಕರ್ಮಠ […]

ಗಜಲ್

ಅಕ್ಕಮಹಾದೇವಿ ಜನುಮದಿನದ ವಿಶೇಷ ಗಜಲ್ ಪ್ರಭಾವತಿ ಎಸ್ ದೇಸಾಯಿ ಮಾಯಾ ಮೋಹದ ಬಟ್ಟೆಯನು ಕಳಚಿ ಎಸೆದವಳುವೈರಾಗ್ಯದ ಬಟ್ಟೆಯನು ಅರಸುತ್ತಾ ಹೊರಟವಳು ಅರಮನೆಯ ವೈಭವದ ಸುಖ ದಿಕ್ಕರಿಸಿದವಳುಭವದ ಸುಳಿಗೆ ಸಿಲುಕದೆ ಬಯಲಲಿ ಒಂದಾದವಳು ಹಸಿವು ತೃಷೆ ಭಾದೆಗಳನು ಕಪೂ೯ರದಂತೆ ದಹಿಸಿದವಳುಅಂಗ ಚೇಷ್ಟೆ ಕಾಮ ಕ್ರೋಧ ಗಳ ಕವಚ ಕಳಿಚಿದವಳು ಜಗ ನಿಮಿ೯ಸಿದ ಮೌಢ್ಯ ಬೇಲಿಯನು ದಾಟಿದವಳುಸ್ತ್ರೀ ಸಂಕುಲನಕೆ ಆತ್ಮಸ್ಥೈರ್ಯ ತುಂಬಿದವಳು ಶರಣ ಸಮೋಹದಲಿ ಅಗ್ರ ರತ್ನವಾಗಿ ಬೆಳಗಿದವಳುನಿರಾಕಾರನ ಪಡೆಯಲು ಸರ್ವವನು ತ್ಯಜಿಸಿದವಳು ಅಲ್ಲಮನ ಪ್ರಶ್ನೆಗೆ ಉತ್ತರಿಸಿ ಲೋಕ ಗೆದ್ದವಳುಸಾವಿಲ್ಲದ […]

ನಾವು ನಿಮ್ಮ ಭಕ್ತರು

ಕವಿತೆ ನಾವು ನಿಮ್ಮ ಭಕ್ತರು ಶಿವರಾಜ್.ಡಿ ನಾವು ನಿಮ್ಮ ಭಕ್ತರುನೀವು ಕಟ್ಟುವ ಪುತ್ಥಳಿಗಳಿಗೆ,ಕ್ರೀಡಾಂಗಣಗಳಿಗೆ,ಮಹಲುಗಳಿಗೆದೇಶಭಕ್ತರ ಹೆಸರಿಡಲುಹೋರಾಟ ಮಾಡುತ್ತೇವೆ. ನಾವು ನಿಮ್ಮ ಭಕ್ತರುನಿಮ್ಮ ದೇಶಭಕ್ತಿಯ ಮಾತುಗಳಿಗೆಅಚ್ಚೆ ದಿನದ ಆಡಂಬರದ ಸುದ್ದಿಗಳಿಗೆಬಂಗಾರದ ಕಿವಿಯಾಗುತ್ತೇವೆ. ನಾವು ನಿಮ್ಮ ಭಕ್ತರುಪೆಟ್ರೋಲ್, ಡೀಸೆಲ್, ದಿನಸಿಧಾನ್ಯಗಳ ಬೆಲೆ ಏರಿದರೂದುಬಾರಿ ಜಿಎಸ್ಟಿ ತೆರಿಗೆ ಕಟ್ಟುತ್ತೇವೆ. ನಾವು ನಿಮ್ಮ ಭಕ್ತರುಚಪ್ಪಾಳೆ ತಟ್ಟುತ್ತೇವೆ,ಗಂಟೆ ಬಡಿಯುತ್ತೇವೆಕ್ಯಾಂಡಲ್ ಹಚ್ಚಿ ಕರೋನಾ ಓಡಿಸುತ್ತೇವೆ. ನಾವು ನಿಮ್ಮ ಭಕ್ತರುಆಕ್ಸಿಜನ್ ಕೊರತೆಯಾದರೂಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಹೋದರುನಗು ನಗುತ್ತಾ ಸಾಯುತ್ತೇವೆ. ನಾವು ನಿಮ್ಮ ಭಕ್ತರುನಿಮ್ಮ ಮನದ ಮಾತು ಕೇಳುತ್ತಾನಿಮ್ಮನ್ನು ಆರಾಧಿಸುತ್ತೇವೆನೀವು […]

ನನ್ನದೇ ಎಲ್ಲ ನನ್ನವರೆ ಎಲ್ಲ

ಕವಿತೆ ನನ್ನದೇ ಎಲ್ಲ ನನ್ನವರೆ ಎಲ್ಲ ಚೈತ್ರಾ ತಿಪ್ಪೇಸ್ವಾಮಿ ನಾನು ನನ್ನದೆಲ್ಲ ನನ್ನದುನನ್ನ ಬಳಿಯಿರುವವರೆಲ್ಲನನ್ನವರೆಂಬ ಭಾವ ನಿನ್ನದು ಹೆಣ್ಣೇ ಒ ಹೆಣ್ಣೇಜೀವ ತುಂಬಿ ಭುವಿಗೆ ತಂದತಂದೆ ತಾಯಿ ನನ್ನವರುತಾಯಿ ಮಡಿಲ ಹಂಚಿಕೊಂಡಅಗ್ರಜ ಅನುಜರೆಲ್ಲ ನನ್ನವರುಕುಲ ಬಂಧು ಬಳಗವೆಲ್ಲ ನನ್ನವರುಮನೋಮಂದಿರ ಅಂಗಳದಒಡನಾಡಿಗಳೆಲ್ಲ ನನ್ನವರುಜೀವನಕ್ಕೆ ಹೊಸ ಭಾಷ್ಯೆಬರೆದ ಸಂಗಾತಿ ನನ್ನವರುಹೊಸ ಜೀವನಕ್ಕೆ ಅಡಿಯಿಟ್ಟಮನೆಯೆಲ್ಲ ನನ್ನದುಮದುವೆ ಬಂಧ ಬೆಸೆದ ಮನೆಯಬಂಧು ಬಳಗವೆಲ್ಲ ನನ್ನವರುಬಸಿರ ತುಂಬಿ ಬಂದ ಜೀವ ನನ್ನದೆಮಮತೆಯ ಮಕ್ಕಳು ನನ್ನವರುನನ್ನವರು ನನ್ನವರು ಎಂದುನನ್ನವರಿಗಾಗಿ ಬದುಕಿದ ಜನನಿ…..ಮನೆಯ ಮಗುವಾಗಿ ಬಾಲಕಿಯಾಗಿ ಕುಲವಧುವಾಗಿ […]

ಮರಗಳ ಸ್ವಗತ ಸಾಂತ್ವಾನ

ಕವಿತೆ ಮರಗಳ ಸ್ವಗತ ಸಾಂತ್ವಾನ ಅಭಿಜ್ಞಾ ಪಿಎಮ್ ಗೌಡ ಹೇ ಮನುಜ.! ನಿನ್ನ ಸ್ವಾರ್ಥಕಾಗಿಪ್ರಕೃತಿಯನ್ನೆ ವಿಕೃತಿಗೈದುಇಳೆಯೊಡಲ ಬರಿದುಗೊಳಿಸಿಮಾರಣ ಹೋಮ ಮಾಡುತಧರೆಯ ಬಂಜರಾಗಿಸಿದ್ದು ನ್ಯಾಯವೆ.?ನಿನಗರಿವಿಲ್ಲದೆ ಅವಳೊಡಲನುಅಳಿವಿನಂಚಿನಲಿ ನಿಲ್ಲಿಸಿತರುಲತೆಗಳ ಕತ್ತನು ಹಿಚುಕಿಮಾರಾಟಕಿಳಿಸಿರುವೆಯಲ್ಲನೀನೆಂತಹ ಗೋಮುಖ ವ್ಯಾಘ್ರಿ.!! ಮೊಳಕೆಯಿಂದಿಡಿದು ಮರದವರೆಗೂಗಾಳಿ ನೆರಳು ನೀಡಿ ಮಳೆಯಲ್ಲಿಆಸರೆಯಾದರೆ ನನ್ನೆ ಕೊಂದುಅಹಂನ ಗದ್ದುಗೆಯಲಿ ತೇಲುತಿರುವೆಒಮ್ಮೆ ಯೋಚಿಸು ಓ.! ಮನುಜ…ಮಳೆಯಿಲ್ಲದೆ ಇಳೆ ಇರುವುದೆ.?ಇಳೆಯಿಲ್ಲದೆ ನೀನಿರುವೆಯಾ.?ನಿನ್ನ ಲಲಾಟಕೆ ನನ್ನೆ ಗುರಿಮಾಡಿರುವೆನಿನ್ನಾಟಿಕೆಯ ಅಲಂಕಾರಕೇಕೆನನ್ನ ಕಡಿದು ಮಾರಾಟಕಿಟ್ಟಿರುವೆ.? ಹವಾಮಾನ ವೈಪರಿತ್ಯಗಳುಂಟಾಗುವುದೆನಮ್ಮಿಂದ ಹೇ.!ಮನುಜ ನೀ ತಿಳಿಮಳೆ ಗಾಳಿ ನೀರಿನ ಉತ್ಪಾನ್ನದ ಮೂಲನಾವಲ್ಲವೇ.? ,ನಮ್ಮಿರುವಿಕೆಯಪ್ರಭಾವ ಮಳೆ […]

Back To Top