ಸೋಜಿಗವಲ್ಲ ಈ ಜಗವು

ಕವಿತೆ ಸೋಜಿಗವಲ್ಲ ಈ ಜಗವು ರೇಷ್ಮಾ ಕಂದಕೂರ. ಸೋಜಿಗವಲ್ಲ ಈ ಜಗವುಪೇಚಿಗೆ ಸಿಲುಕದಿರಿ ನಿರ್ಲಕ್ಷ್ಯ ತನದಿಉನ್ನತ ವಿಚಾರ ಧಾರೆ ಅನುಕರಿಸಿ ಭಾಜನಾರಾಗುವೆವು ಸುಕೃತಿಗಳ ಔತಣಕೆಶೂದ್ರತನವು ಏಕೆ ತೃಣಮಾತ್ರಕೆಭದ್ರವಾಗಿರಿಸಿ ಕಾಮನೆಗಳ ಕೀಲಿಕೈ ತದ್ರೂಪ ಮೋಹಕೆ ಬಲಿಯಾಗದೇಬದ್ಧತೆಯಲಿರಲಿ ಜೀವಯಾನದ ನೌಕೆಅರಳಲು ಬಿಡಿ ಸುಕೋಮಲ ಮನ ಪುಷ್ಪವ ವ್ಯವಹಾರದಲಿ ವ್ಯವಧಾನದ ನಂಟಿರಲಿಬಿದ್ದವನು ಮರುಘಳಿಗೆ ಏಳಲೇಬೇಕುಕದ್ದ ಮನೋಭಾವ ನರಳುವುದು ಶುದ್ಧ ಸರಳತನಕೆ ಬೆಲೆ ಕೊಡಿಅರಿಯಿರಿ ವಿರಳವಾದುದು ಮಾನವ ಜನ್ಮಕಲಹ ಕೋಲಾಹಲದಲಿ ಬೇಡ ಕಾಲಹರಣದ ಕುರೂಪತೆ ನಡೆಬಡಿವಾರದ ಕೂಗು ಬೇಕೆಹಗೆತನದ ಮತ್ತಿನ ಸುತ್ತ ಚರ್ಮದ … Continue reading ಸೋಜಿಗವಲ್ಲ ಈ ಜಗವು