ಕಾದಂಬರಿ ಕುರಿತು ಮರಳಿಮಣ್ಣಿಗೆ ಡಾ.ಶಿವರಾಮ ಕಾರಂತ ಸುಮಾವೀಣಾ ಮರಳಿಮಣ್ಣಿಗೆ’ಯ ರಾಮನನ್ನು ನೆನಪಿಸಿದ ಕೊರೊನಾ ಕಾಲಾಳುಗಳು   ‘ಮರಳಿ ಊರಿಗೆ”, “ಮರಳಿ ಗೂಡಿಗೆ’, ‘ಮರಳಿ ಮನೆಗೆ’, ‘ಮರಳಿ ನಾಡಿಗೆ’ ಇವೆ ಪದಗಳು ಕೊರೊನಾ ಎಮರ್ಜನ್ಸಿಯಾದಾಗಿನಿಂದ ಕೇಳುತ್ತಿರುವ ಪದಗಳು.ಆದರೆ ಇವುಗಳ ಕಲ್ಪನೆ, ಯೋಚನೆ ನಮ್ಮ ‘ಕಡಲ ತಡಿಯ ಭಾರ್ಗವ’ನಿಗೆ ಅಂದೇ ಹೊಳೆದಿತ್ತು  ಹಾಗಾಗಿ ಕನ್ನಡದ ಶ್ರೇಷ್ಠ ಕಾದಂಬರಿಗಳಲ್ಲಿ ಒಂದಾದ ‘ಮರಳಿ ಮಣ್ಣಿಗೆ’ ಕಾದಂಬರಿಯನ್ನು ನಮ್ಮ  ಕೈಗಿತ್ತಿದ್ದಾರೆ. ಹ್ಯಾಟ್ಸ ಆಫ್ ಟು ಕಾರಂತಜ್ಜ  ಎನ್ನಬೇಕು. ‘ಮರಳಿ ಮಣ್ಣಿಗೆ’ ಕಾದಂಬರಿಯಲ್ಲಿ ರಾಮ, ಐತಾಳರು, … Continue reading