ಕಥಾಗುಚ್ಛ

ಜೀವನವೆಂದರೆ ಹೀಗೇನೆ ಟಿ.ಎಸ್.ಶ್ರವಣಕುಮಾರಿ ಪುಟ್ಟ ದೀಪೂಗೆ ಇವತ್ತು ಶಾಲೆಯಿಂದ ಬರುವಾಗಲೇ ಎರಡು ರೆಕ್ಕೆ ಹುಟ್ಟಿಕೊಂಡು ಬಿಟ್ಟಿತ್ತು. ಯಾವಾಗಲೂ ತನ್ನನ್ನು ಎರಡನೆಯ ಸ್ಥಾನಕ್ಕೆ ತಳ್ಳುತ್ತಿದ್ದ ಪುನೀತನನ್ನು ಅವನು ಎರಡನೆಯ ಸ್ಥಾನಕ್ಕೆ ಕಳಿಸಿ ತಾನು ಅವನ ಜಾಗದಲ್ಲಿ ಹೆಮ್ಮೆಯಿಂದ ನಿಂತಿದ್ದ. ಟೀಚರ್ ಮಾರ್ಕ್ಸ್ ಕಾರ್ಡ್ ಕೊಡೋವಾಗ ಪುನೀತನ ಮುಖ ನೋಡ್ಬೇಕಿತ್ತು. `ತಾನೇ ಫಸ್ಟ್ ಬರೋದು ಅನ್ನೋ ಜಂಭ… ಬೀಗ್ತಾ ಎಲ್ಲರ ಕಡೆ ನೋಡ್ತಾ ಇದ್ದ. ಆದರೆ ತನ್ನ ಹೆಸರು ಹೇಳಿದ ತಕ್ಷಣ ಅವನ ಮುಖ ಹೇಗಾಗಿ ಹೋಯಿತು…. ಹಾ! ಹಾ! … Continue reading ಕಥಾಗುಚ್ಛ