ಅಂಕಣ ಬರಹ ಮೆಹಬೂಬ್ ಮುಲ್ತಾನಿ ಪರಿಚಯ: ಮೆಹಬೂಬ್ ಮುಲ್ತಾನಿ ಬೆಳಗಾವಿ ಜಿಲ್ಲೆಯ ಖಾನಾಪುರ ‌ತಾಲೂಕಿನ‌ ಚಿಕ್ಕನದಿಕೊಪ್ಪ‌ ಶಾಲೆಯಲ್ಲಿ ‌ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಕಾಲಿನ ಓದು ಬರಹ ವೇದಿಕೆ ಕಟ್ಟಿಕೊಂಡು ಸಾಹಿತ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಹಿಂದಿ,ಉರ್ದು, ಮರಾಠಿ, ಆಂಗ್ಲ ಭಾಷೆಯ ಸಾಹಿತ್ಯ ಅನುವಾದ, ವಿಶೇಷವಾಗಿ ಕವಿತೆಗಳ ಅನುವಾದ ಇವರ ಇಷ್ಟದ ಕೆಲಸ. ಕವಿತೆ ಬರೆಯಲು ಪ್ರಾರಂಭಿಸಿದ್ದಾರೆ. ತುಂಬಾ ಜೀವನ ಪ್ರೀತಿಯ ಮನುಷ್ಯ ನಮ್ಮ ಮೆಹಬೂಬ್ ಮುಲ್ತಾನಿ ಈ ವಾರದ ಮುಖಾಮುಖಿಯಲ್ಲಿ ಕವಿ ಮೆಹಬೂಬ್ ಮುಲ್ತಾನಿಯನ್ನು ಮಾತಾಡಿಸಿದ್ದಾರೆನಾಗರಾಜ ಹರಪನಹಳ್ಳಿ ” ನನ್ನ … Continue reading