ಗಜಲ್

ಗಜಲ್ ಶಾಲಿನಿ ಆರ್. ಅನುರಾಗ ಆರಾಧನೆಯಿದೆ ಕಣ್ಣಂಚಿನ ಕೊನೆಯಲಿ ಮಿಂಚು ಸುಳಿದಿದೆ ನಾ ನಿನ್ನೆನೆವಾಗ/ಮನದಾಳದ ಮಾತಲ್ಲಿ ನವಿರಾದ ಭಾವೋತ್ಕರ್ಷ ಸಂಚು ಅಡಗಿದೆ ನಾ ನಿನ್ನ ನೆನೆವಾಗ// ನೆನೆದಷ್ಟು ಮನ ಮೃದುಲತೆಯ ತವರು,ಪೇಮ ಫಲದ ಗೊಂಚಲು/ರಾಗದೊಲವ ಎಲರು ಹಾದಿಗುಂಟ ತೂಗುತಿದೆ  ನಾ ನಿನ್ನ ನೆನೆವಾಗ//. ಬಾನಲಿ ಹೊಳೆವ ತಾರೆಗಳ ಕಾಂತಿಗೆ ನಿನ್ನ ವದನ ಚಂದಿರನ ಪ್ರತಿಫಲನವು/ಆಹಾ! ಮನವದು ನಿಲುಕದೆ ಒಲವಿನಂಕಣಕ ಬರೆಯುತಿದೆ, ನಾ ನಿನ್ನ ನೆನೆವಾಗ// ತಂಪೆಲರ ಒಲವಿಗೆ ಮನವು ಆರ್ದ್ರಗೊಂಡು  ಕರಗುತಿದೆ/ತನುವದು ಮುದದಿ ತಣಿದುಚರ್ವಿತ ಒಲವು ಹೊನಲಾಗಿದೆ, … Continue reading ಗಜಲ್