ಅನಾಮಿಕಾ

ಕವಿತೆ ಅನಾಮಿಕಾ ಮೋಹನ್ ಗೌಡ ಹೆಗ್ರೆ.‌ ಅವಳು ಮಲಗಿದ್ದಾಳೆಕಣ್ಣಿನಲ್ಲಿ ಕನಸಿನ ಹಸಿವ ತುಂಬಿಒಡಲಿನಲಿ ಮತ್ಯಾವುದೋ ಹಸಿವ ನುಂಗಿಅವಳ ದೇಹದೊಡನೆ ದುಡ್ಡು ಮಾತಾಡುವುದ ಕೇಳಿ… ಒಂದಾನೊಂದು ದಿನದಲ್ಲಿಅವಳು ಮಲಗಿರುವಾಗತೊಟ್ಟಿಲ ತೂಗಿದ ಕೈಗಳುಮಲಗಿದ ಮುದ್ದು ಮುಖಕ್ಕೆಮುತ್ತಿನ ಮಳೆಗೆರೆದ ಮನಸುಗಳುಹೊಸ ಬಟ್ಟೆಯ ಉಡಿಸಿ ಆನಂದಿಸಿದ ಕಣ್ಗಳುಅವಳಿಗೆ ನೆನಪಾಗುತಲೇ ಇಲ್ಲ… ವಿದ್ಯೆ ಬುದ್ದಿಗಳನ್ನು ಕಲ್ಲು ಕಟ್ಟಿ ಮುಳುಗಿಸಿದ್ದಾಳೆಕೆಲವೊಮ್ಮೆ ಇವಳೂ ಏಳದ ಹಾಗೇಮನಸು ಬಯಸದ ಶೃಂಗಾರಕೆ ನಿತ್ಯ ಅಣಿಯಾಗುತಾಳೆಎಲ್ಲೂ ಬೆವರದವರು ಇವಳಲ್ಲಿ ಬಂದು ಬೆವರುವಷ್ಟೂ ಕ್ರೂರತನವಸಹಿಸಿಕೊಂಡು ಅದೊಂದು ವೃತ್ತಿಯೇ ಎನಿಸುವಷ್ಟುಬಲಿತ ಮಾಂಸ ಖಂಡಗಳೇಉಬ್ಬು ತಗ್ಗುಗಳೇ … Continue reading ಅನಾಮಿಕಾ