ಒಲವಿನೋಲೆ..

ಒಲವಿನೋಲೆ.. ಜಯಶ್ರೀ.ಭ. ಭಂಡಾರಿ ಓ ಒಲವೇ ನೀ ಎಲ್ಲಿರುವೆ…. ನೀ ನನ್ನ ಹುಡುಕಿಕೊಂಡು ಬಂದು ಆಗಲೇ ೨ ವರ್ಷ ಕಳೆಯಿತು. ನೀ ಬಂದಾಗ ನನಗೆ ನಿನ್ನ ಮೇಲೆ ಅದ್ಯಾವ ಭಾವನೆ ಗಳೇ ಇರಲಿಲ್ಲ. ಈಗ ನಾನು ಈ ಭೂಮಂಡಲಕ್ಕಿಂತ ಹೆಚ್ಚು ಪ್ರೀತಿಸುತ್ತೇನೆ.  ಪ್ರತಿಕ್ಷಣ ನಿನ್ನ ಬಿಟ್ಟರೆ ಹರಿದಾಡುವ ಗಾಳಿಗೂ ಜಾಗವಿಲ್ಲ. ನನ್ನ ಬಾಳಿನ ಕಗ್ಗತ್ತಲು ಬೆಳಗಲು ನೀನೇ ಬೇಕು. ಅತಿಯಾದ ಪ್ರೀತಿಯಲ್ಲಿ ನನ್ನ ನಾ ಮರೆತಿಹೆ.ನೀನಿಲ್ಲದ ಹೊತ್ತು ನೆನೆಯಲು ಸಾಧ್ಯವಿಲ್ಲ. ನಿನ್ನಲ್ಲಿ ಒಂದು ಕೆಟ್ಟ ಹಾಬಿ ಇದೆ.ಡ್ಯೂಟಿಯಲಿ … Continue reading ಒಲವಿನೋಲೆ..