ಅಂಕಣ ಬರಹ ರಂಗ ರಂಗೋಲಿ – ೪ ಚಾವಡಿಯಲ್ಲಿ ರಂಗ ಗೀತೆ ಎಂಟನೇ ತರಗತಿಯ ಕ್ಲಾಸಿನಲ್ಲಿ ಪುಟ್ಟ ಗುಬ್ಬಚ್ಚಿ ದೇಹದ ನಾನು ಮೊದಲನೇ ಬೆಂಚಿನಲ್ಲಿ ಮುದುಡಿ ಕುಳಿತಿದ್ದೆ. ” ದೇವದಾಸಿ ಪದ್ದತಿ,ಬಸವಿ ಪದ್ದತಿ,ಗೆಜ್ಜೆಪೂಜೆ ನಿಷೇಧಿಸಿದರು” ತರಗತಿಯಲ್ಲಿ ಕನ್ನಡದ  ಬಾಲಕೃಷ್ಣ  ಮೇಷ್ಟ್ರು ಕರ್ನಾಟಕದ ಇತಿಹಾಸದ ಬಗ್ಗೆ ಬಿಡುವಿನಲ್ಲಿ ಕಥೆಯ ರೂಪದಲ್ಲಿ ಹೇಳುತ್ತಿದ್ದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಮಾದರಿ ಮೈಸೂರಿನ ಕರ್ತೃ. ಜಾರಿಗೆ ತಂದ ಈ ಕಾನೂನುಗಳು ಹೊಸದಾದ ಮನ್ವಂತರಕ್ಕೆ ನಾಂದಿ ಹಾಡಿತ್ತು. ಥಟ್ಟನೆ ನನ್ನ ಕಣ್ಣೆದುರು, ಆ ದೊಡ್ಡ … Continue reading