ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-16 ಆತ್ಮಾನುಸಂಧಾನ ಗಂಗಾವಳಿಯಲ್ಲಿ ಮೂಲ್ಕಿ ಓದಿದ ದಿನಗಳು ನಮ್ಮ ಊರಿನಲ್ಲಿ ಪೂರ್ಣ ಪ್ರಾಥಮಿಕ ಶಾಲೆ ಇರಲಿಲ್ಲ. ಮುಂದಿನ ತರಗತಿಗಳಿಗಾಗಿ ಗಂಗಾವಳಿ ಭಾಗದ “ಜೋಗಣೆ ಗುಡ್ಡ” ಎಂಬಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಗೆ ಸೇರಬೇಕಾಯಿತು. ಹಾರು ಮಾಸ್ಕೇರಿ ಶಾಲೆಯ ಕುಪ್ಪಯ್ಯ ಗೌಡ, ಗಣಪತಿ ಗೌಡ ಮುಂತಾದವರೊಡನೆ ಮಾಸ್ಕೇರಿಯ ದೇವರಾಯ ಇತ್ಯಾದಿ ಗೆಳೆಯರೊಂದಿಗೆ ಗಂಗಾವಳಿಯ ಶಾಲೆಗೆ ಸೇರಿಕೊಂಡೆವು.             ಅಲ್ಲಿ ಗಾಬಿತ ಸಮಾಜದ ರಾಧಾಕೃಷ್ಣ ಎಂಬುವವರು ಬಹುಶಃ ಮುಖ್ಯಾಧ್ಯಾಪಕರಾಗಿದ್ದರು ಎಂದು ನೆನಪು. ತುಂಬ ಶಾಂತ … Continue reading