ಸೋಜಿಗವಲ್ಲ…!

ಕವಿತೆ ಸೋಜಿಗವಲ್ಲ…! ಕಾಂತರಾಜು ಕನಕಪುರ ಒಳಕೋಣೆಯ ಬಾಗಿಲು ಜಡಿದಮೇಷ್ಟ್ರು ಆನ್ಲೈನ್ ತರಗತಿಯಲ್ಲಿಲಿಂಗ ಸಮಾನತೆಯ ಕುರಿತುವಿದ್ಯಾರ್ಥಿಗಳಿಗೆ ಮನಮುಟ್ಟುವಂತೆಬೋಧಿಸುತ್ತಿದ್ದುದನ್ನು ಕೇಳಿದಮೇಷ್ಟ್ರ ಮಡದಿ ಕಣ್ಣೀರು ಹಾಕಿದ್ದು ಸೋಜಿಗವಲ್ಲ…! ಸಮಾಜದಲ್ಲಿ ಅಸಮಾನತೆಯು ತೊಲಗಿಸಂಪನ್ಮೂಲಗಳ ಸಮಾನ ಹಂಚಿಕೆಯಾಗಬೇಕೆಂದುಹೋರಾಟದ ವೇದಿಕೆಗಳಲಿ ಕಿಡಿಕಾರುತಿದ್ದವನಬೀಳು ಹೊಲದಲ್ಲಿ ಒಲೆ ಹೂಡಿದ್ದ ಅಲೆಮಾರಿಕುಟುಂಬ ಜಾಗ ಖಾಲಿಮಾಡಿದ ನಂತರನಾಲಿಗೆ ಬಿದ್ದುಹೋಗಿರುವುದು ಸೋಜಿಗವಲ್ಲ…! ಮನದ ಮುಂದಣ ಆಸೆಯೇ ಮಾಯೆಎಂಬುದನ್ನು ಸರ್ವರೂ ತಲೆದೂಗುವಂತೆವಿವರಿಸುತ್ತಿದ್ದ ಬುದ್ಧಿಯವರುಸಿಗಬಾರದ ರೀತಿ ಸಿಕ್ಕಿಬಿದ್ದ ವಿಷಯಸವಿವರವಾಗಿ ಮಾಧ್ಯಮಗಳಲ್ಲಿಬಿತ್ತರಗೊಂಡದ್ದು ಸೋಜಿಗವಲ್ಲ…! ಊರ ಮಂದಿಯ ಜಗಳ ಜಂಜಡಗಳಿಗೆಒತ್ತರಿಸಿವನ ಹೊಲ ಹಾಳುಮಚ್ಚರಿಸಿದವನ ಮನೆ ಹಾಳು ಎಂದುತಿಳಿ ಹೇಳುತಿದ್ದ … Continue reading ಸೋಜಿಗವಲ್ಲ…!