ಸ್ವಾತ್ಮಗತ

“ಕರ್ನಾಟಕ ಗಾಂಧಿ” ಹಾಗೂ ವಿಭೂತಿ ಪುರುಷ ಹರ್ಡೇಕರ ಮಂಜಪ್ಪ ..! ಕೆ.ಶಿವು ಲಕ್ಕಣ್ಣವರ್ ದೇಶದ ಸ್ವಾತಂತ್ರಕ್ಕಾಗಿನ ಹೋರಾಟದಲ್ಲಿ ತಮ್ಮ ನಿಸ್ವಾರ್ಥ ಸೇವೆಯಿಂದ ಶಿಕ್ಷಣ, ಸಮಾಜ ಸೇವೆ, ವೈದ್ಯಕೀಯ ಮತ್ತು ಕರಕುಶಲ ಕಲೆಗಳಲ್ಲಿ ನುರಿತವರಾದ ಹಲವಾರು ಮಂದಿ ಹೆಸರಾಗಿದ್ದಾರೆ… ಮಹಾತ್ಮ ಗಾಂಧೀಜಿಯವರ ನೇರ ಪ್ರಭಾವಕ್ಕೆ ಒಳಗಾದ ಕರ್ನಾಟಕದ ಹಲವಾರು ಮಹಾಪುರುಷರು ಮತ್ತು ಮಹಿಳೆಯರು ಕೂಡಾ ಇಂತಹ ಮಹನೀಯರ ಸಾಲಿನಲ್ಲಿ ಪ್ರಮುಖರಾಗಿದ್ದು ಈ ನಿಟ್ಟಿನಲ್ಲಿ, ಉಮಾಬಾಯಿ ಕುಂದಾಪುರ್, ಕಮಲಾದೇವಿ ಚಟ್ಟೋಪಾದ್ಯಾಯ, ಎನ್. ಎಸ್. ಹರ್ಡೇಕರ್ ಅವರುಗಳು ಸಮಾಜ ಸೇವೆಯಲ್ಲಿ ಮಹತ್ವವಾದ … Continue reading ಸ್ವಾತ್ಮಗತ