ಅವ್ಯಕ್ತಳ ಅಂಗಳದಿಂದ

ಅವ್ಯಕ್ತ ಸಿಟ್ಟು ಸಿಟ್ಟು ಒಬ್ಬ ಮನುಷ್ಯ ಅಂದಮೇಲೆ ಅವನಿಗೆ ಎಲ್ಲಾತರದ ಭಾವನೆಗಳು ಇರುವುದು ಸಹಜ. ಭಾವನೆಗಳ ಸರಮಾಲೆಯಲ್ಲಿ ಅವನು ತನ್ನನ್ನು ತಾನು ವೈಯಕ್ತಿಕವಾಗಿ, ಮಾನಸಿಕವಾಗಿ ಬೆಳೆಸುತ್ತಾನೆ.ಶಾಲೆಗಳಲ್ಲಿ ಈ ನಿಟ್ಟಿನಲ್ಲಿ ಮಕ್ಕಳ ಮೇಲೆ ಪ್ರಭಾವಗಳು ಕಡಿಮೆಯೇ. ಸಮಯದ ಅಭಾವವೊ, ಹೊಸ ಹೊಸ ಕಾನೂನುಗಳ ಮಧ್ಯಸ್ತಿಕೆಯೊ, ಅಂಕಪಟ್ಟಿ ಹಾಗೂ ಅಂಕಗಳ ನಡುವಿನ ಹೋರಾಟವೋ, ತಿಳಿಯದು. ಹೀಗೆ ಒಬ್ಬ ಭಾವನಾ ಲೋಕದ ತಿರುವುಗಳಲ್ಲಿ ಸಿಲುಕಿಕೊಂಡು ಒದ್ದಾಡುತ್ತಾನೆ.  ಇವನೊಬ್ಬ ಅತಿ ತೆಳು ಮೈಕಟ್ಟಿನ ಸರಳ ಜೀವಿ. ‘ಮಿಸ್’ ‘ಮಿಸ್’ ಎಂದು ಹೇಳಿಕೊಂಡು ಇರುವುದೇ ಒಂದು … Continue reading ಅವ್ಯಕ್ತಳ ಅಂಗಳದಿಂದ