ಸ್ವಾತ್ಮಗತ

ಶಾಂತವೇರಿ ಗೋಪಾಲಗೌಡರು.! ಮಾನವ ಸರಳ-ಸಮಾನತೆಯ, ನಿಮ್ನವರ್ಗದ ನಾಯಕ, ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ ಶಾಂತವೇರಿ ಗೋಪಾಲಗೌಡರು.! ಕೆ.ಶಿವು ಲಕ್ಕಣ್ಣವರ ನಾನು ಒಂದಿಷ್ಟು ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಸಮಾಜವಾದಿಗಳ ಬಗೆಗೆ ಬರೆಯುತ್ತಿದಂತೆ ನಮ್ಮ ಎಲ್ಲ ಮಾನವ ಸಮಾನ ಮನಸ್ಕ ಮನುಷ್ಯರ ಬಗೆಗೂ ಒಂದಿಷ್ಟು ಲೇಖನ ಬರೆಯಿರಿ ಎಂದು ಗೆಳೆಯರು ಕಿವಿಮಾತು ಹೇಳಿದರು. ಆಗ ಆ ನಿಟ್ಟಿನಲ್ಲಿ ಯೋಚಿಸಿದಾಗ ಮೊದಲು ಶಾಂತವೇರಿ ಗೋಪಾಲಗೌಡರ ಬಗೆಗೇ ಬರೆಯುವುದೇ ಉತ್ತಮ ಎಂದು ನಮ್ಮ ಶಾಂತವೇರಿ ಗೋಪಾಲಗೌಡರ ಮಾಹಿತಿ ಹೆಕ್ಕಿದೆ. ಇಂತಹ ಸಮಾಜವಾದಿಗಳ ಬಗೆಗೆ ಸಾಕಷ್ಟು … Continue reading ಸ್ವಾತ್ಮಗತ