ಅಂಕಣ ಸಂಗಾತಿ ನೆನಪಿನದೋಣಿಯಲಿ ಜಟಕಾ ವಿಧಿಯೆಂಬ ಚಾಲಕನು ಓಡಿಸುತಿಹ  ಬಂಡಿಯಲಿ ಕುಳಿತು ನಡೆದಿದೆ ಬಾಳಪಯಣ.  ಅಲ್ಲಿಷ್ಟು ಇಲ್ಲಿಷ್ಟು ಒಂದಷ್ಟು ನೆನಪುಗಳ ಬುತ್ತಿ ಔತಣ .  ** ಕಾಲನ ನಾಗಾಲೋಟದ ಪಯಣವು  ಗಾಡಿಗೆ ಕಟ್ಟಿದ ಕುದುರೆಗಳು ನಾವು  ವಿಧಿಯ ಕಡಿವಾಣದ ಬಿಗಿ ಅಂಕೆ  ನಡೆದಿಹೆವು ಆಮಿಷಕೆ , ಚಾಟಿಯಾ ಭಯಕೆ “ಹಾಯ್ ಹಾಯ್ ಬಾಜೂ ಬಾಜೂ”  ಟಕ್ ಟಕ್ ಅನ್ನುವ ಕುದುರೆಗಳ ಖರಪುಟದ ಶಬ್ದದೊಂದಿಗೆ ಈ ಪದಗಳು ಕಿವಿಗೆ ಬಿತ್ತೆಂದರೆ ರಸ್ತೆಯಲ್ಲಿ ಆಡುತ್ತಿದ್ದ ಮಕ್ಕಳೆಲ್ಲ ಬದಿಗೆ ಸರಿದು ಗೌರವ … Continue reading