ಅನುವಾದ ಸಂಗಾತಿ

ಸುನೀತ ಸಹಮನಸ್ಕರ ಮದುವೆಗೆ ತಡೆಯ ತರಲಾರೆನಾನು. ಪ್ರೀತಿಯದು ಪ್ರೀತಿಯಲ್ಲ ಕಂಡಂತೆಬದಲಾದ ಪರಿಸರವ ತಾನೂ ಬದಲುತ್ತಲಿರೆ,ಅಥವಾ ಪ್ರೇಮಿ ನಿಲುವಲ್ಲಿ ಪಲ್ಟಿಯಾದಂತೆ:ಇಲ್ಲವೇ ಇಲ್ಲ! ಅದೊಂದು ಸದಾಸ್ಥಿರ ಚಿನ್ಹೆಬಿರುಗಾಳಿಯೆದುರಿಗೂ ಕಂಪಿಸದೆ ನಿಲುವದು.ಅಲೆವ ಹಡಗುಗಳಿಗೆಲ್ಲ ಅದುವೆ ಸ್ಥಾಯಿ ಚುಕ್ಕೆದೂರ ತಿಳಿದರೂ ಅದರ ಬೆಲೆ ಅರಿವ ಮೀರಿದ್ದುಪ್ರೀತಿಯಲ್ಲ ಕಾಲನ ಗುಲಾಮ, ಸುಂದರಾಂಗಗಳುಇವೆ ಅವನ ಡೊಂಕು ಕುಡುಗೋಲಿನ ಅಂಕೆಯಲಿಪ್ರೀತಿಯ ಬದಲಿಸದು ಅವನ ಕ್ಷಣಿಕ ತಾಸು ವಾರಗಳುನಾಶದಂಚಿನವರೆಗೂ ತಾಳುವುದು ಕೆಚ್ಚಿನಲಿ.ರುಜುಮಾಡಿ ತೋರಿದರೆ ನನ್ನೀ ಮಾತು ತರವಲ್ಲನಾನು ಕವಿಯೇ ಅಲ್ಲ, ಪ್ರೇಮಿಯೂ ಎಲ್ಲಿಲ್ಲ. ***** Let me not … Continue reading ಅನುವಾದ ಸಂಗಾತಿ