ಅವ್ಯಕ್ತಳ ಅಂಗಳದಿಂದ

ಅರಿವು ಅವ್ಯಕ್ತ ಎಲ್ಲಾ ಮಕ್ಕಳ ರಿಸಲ್ಟ್ ಗಳು ಒಂದಾದಮೇಲೊಂದು ಮೆಸೇಜ್ ಗಳಾಗಿ ನನ್ನ ಬಳಿ ಬರುತ್ತಿವೆ, ಕೆಲವು ಮೆಸೇಜ್ ಗಳು, ಕೆಲವು ಮುಖಗಳು, ಪ್ರಸನ್ನತೆಯ ಅಲೆಗಳು, ಸ್ವೀಟಿನ ಡಬ್ಬಗಳು, ಕೃತಜ್ಞತೆಗಳು,ಕಥೆಗಳು ಒಂದಾದಮೇಲೊಂದು ಸಿಹಿ ಸುದ್ದಿಗಳು ಎಳೆ ಎಳೆಯಾಗಿ ಹರಿದುಬಂದರೆ ನನಗೆ ಮಾತ್ರ ಮನಸ್ಸಿನಲ್ಲೊಂದು ಆತಂಕ! ಮುಖದಲ್ಲಿ ನಗುವಿದ್ದರೂ ಬಾಯಿ ತುಂಬಾ ಆಶೀರ್ವಾದಗಳಿದ್ದರೂ ಅವಳ ರಿಸಲ್ಟ್ ಏನಾಯ್ತು?! ಇನ್ನೂ ವಿಷಯ ಬರಲಿಲ್ಲವಲ್ಲ ಎಂಬುದು ಮಾತ್ರ ಮನಸಲ್ಲಿ ಬೇರೂರಿತ್ತು. ಬರುವ ಮಕ್ಕಳನ್ನೆಲ್ಲಾ ಕೇಳುವುದು “ಅವಳ ರಿಸಲ್ಟ್ ಏನಾಯ್ತು?” “ಯಾರಿಗಾದರೂ ಸಿಕ್ಕಿ … Continue reading ಅವ್ಯಕ್ತಳ ಅಂಗಳದಿಂದ