ಅಂಕಣ

ಹೊತ್ತಾರೆ ಅಮ್ಮನೂರಿನ ನೆನಪುಗಳು ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ಅಮ್ಮ…  ಅಜ್ಜಿಯನ್ನು ನಾನು ಅಮ್ಮ ಅಂತ ಕರೆಯುತ್ತಿದ್ದುದು. ನನ್ನ ಬಾಲ್ಯದ ಮುಕ್ಕಾಲು ಪಾಲಿಗಿಂತಲೂ ಹೆಚ್ಚು ಅಮ್ಮನ ಜೊತೆಯಲ್ಲೇ ಕಳೆದಿದ್ದರಿಂದ ನೆನಪುಗಳ ರಾಶಿಯೇ ಇದೆ. ಹಾಗಾಗಿ ನಾನು ನಿಧಾನವಾಗಿ ಸಂದರ್ಭಗಳನ್ನೆಲ್ಲ ಪೋಣಿಸುತ್ತಾ ಒಂದೊಂದೇ ಬರಹ ಬರೆಯುತ್ತಿರುತ್ತೇನೆ. ಮುಂದೆ ಎಲ್ಲವನ್ನೂ ಕ್ರೋಢೀಕರಿಸುವುದೂ ಆಗುತ್ತದೆ. ಒಂದಂತೂ ನಿಜ ಇದುವರೆಗಿನ ನನ್ನ ಬದುಕಿನ ಎಂತಹದ್ದೇ ಮುಖ್ಯ ಸಂದರ್ಭವಾದರೂ ಅಲ್ಲಿ ಅಮೂರ್ತವಾಗಿ ಅಮ್ಮ ಇದ್ದೇ ಇರುತ್ತಾರೆ. ನನಗಿನ್ನೂ ನೆನಪಿದೆ. ನನಗೆ ಬುದ್ಧಿ ತಿಳಿಯುವಾದಾಗಿಂದಲೂ, ಅಮ್ಮ … Continue reading ಅಂಕಣ