ಲೇಖನ

ಆ ದೃಶ್ಯಗಳನ್ನು ಅಲಂಕರಿಸಿ ಹಂಚುತ್ತಿದ್ದಾರೆ! ಪಿಎಂ ಇಕ್ಬಾಲ್ ಕೈರಂಗಳ ಕೆಲವು ದೌರ್ಜನ್ಯದ ವಾರ್ತೆಗಳು, ವೀಡಿಯೋಗಳು FB ಮತ್ತು ವಾಟ್ಸಪಲ್ಲಿ ಷೇರು ಆಗಿ ನಮ್ಮ ಕಣ್ಣಿಗೆ ಬೀಳುತ್ತಿರುವುತ್ತವೆ. ನೋಡಕ್ಕಾಗದೇ ನೋಡುತ್ತೇವೆ. ಆಗೆಲ್ಲಾ ಮನಸ್ಸು ವಿಪರೀತ ಹರ್ಟುಗೊಳ್ಳುತ್ತದೆ. ಹೃದಯವನ್ನು ಯಾರೋ ಹಿಂಡಿದಂತಾಗುತ್ತದೆ. ಕೆಲವು ನಮ್ಮನ್ನು ಅಳಿಸಿಯೇ ಬಿಡುತ್ತವೆ. ವಿಕೃತ ಮನಸ್ಸಿನ ಪೈಶಾಚಿಕ ಮನುಷ್ಯರ ವಿರುದ್ಧ ರಕ್ತ ಕುದಿಯುತ್ತದೆ. ಅವರನ್ನು ಜೀವಂತ ಸುಡಬೇಕೆಂದು ಅನಿಸುತ್ತದೆ. ಕ್ರೌರ್ಯ, ದೌರ್ಜನ್ಯಗಳ ತಾಕತ್ತೇ ಹಾಗೆ. ಒಂದೆರಡು ನಿಮಿಷದ ವಾರ್ತೆಯಾಗಿ ಅಥವಾ ವೀಡಿಯೋ ಆಗಿ ಸಿಕ್ಕರೆ ನಮಗೆ … Continue reading ಲೇಖನ