ಕಾವ್ಯಯಾನ

ಪ್ರೇಮವೆಂದೂ ಹೇರಲ್ಪಡುವುದಿಲ್ಲ ಪೂರ್ಣಿಮಾ ಸುರೇಶ್ ಪ್ರೇಮವೆಂದೂ ಹೇರಲ್ಪಡುವುದಿಲ್ಲ.ಮತ್ತೆಮತ್ತೆ ನಿನ್ನೆಗಳನುಕರೆತಂದುಎದುರು ನಿಲ್ಲಿಸಿಯುದ್ಧ ಹೂಡುವೆಯೇಕೆ.. ಒಪ್ಪುವೆಜೊತೆ ಸೇರಿಯೇಬುತ್ತಿ ಕಟ್ಟಿದ್ದೆವುನಾಳೆಗೆ ನಡೆವ ನಡೆಎಡವಿದ ಹೆಜ್ಜೆತಿರುವುಗಳುಗಂಧ ಮಾರುತದಸೆಳೆತದಾರಿ ಕವಲಾಗಿನೀನುನೀನಾಗಿ ನಾನು ಒಂಟಿಯಾಗಿಅನಿವಾರ್ಯ ಹೆಜ್ಜೆಗಳು ಅದೆಷ್ಟು ಮಳೆ..ಸುರಿಸುರಿದುಒದ್ದೆ ಒದ್ದೆ ಒಳಕಂಪನ ಹೊರನಡುಕತೊಯ್ದ ಹಸಿವೆಗೆಹಳಸಿಹೋದತಂಗಳು ಬುತ್ತಿಚಾಚಿದ ಕೈ ಬೊಗಸೆಖಾಲಿ ಖಾಲಿ ಹೌದುಅದು ತಿರುವೊಂದರ ಆಕಸ್ಮಿಕಮನಸುಗಳ ಡಿಕ್ಕಿನಡೆದ ಹಾದಿಯ ಬೆವರಿನ ವಾಸನೆಮುಡಿದ ಹೂವಿನ ಘಮತನ್ಮಯತೆಯನುನಮ್ಮೊಳಗೆ ಅರಳಿಸಿತ್ತು ಬಿಗಿದ ತೆಕ್ಕೆ ಸಡಿಲಿಸಲೇ ಬೇಕುಉದುರಿ ಬಿದ್ದ ಹೂ ಎಸಳುಗಳು ಕೊಡವಿಕೊಂಡೆಅಂಟಿದಬೆವರು ಕಳಚುವ ಮಳೆಗೆನಾನೂ ಕಾದೆ ಬೇಡ. ತಂಗಳು ಬಿಡಿಸದಿರುಇರಲಿ ಬಿಡು … Continue reading ಕಾವ್ಯಯಾನ