ಲಹರಿ

ಜೀವನ ಅನ್ನೋ ಸೈಕಲ್ ಶಂಭುಗೌಡ ಆರ್.ಜಿ. ಹುಟ್ಟೆಂಬುದ ಹುಟ್ಟಿದಾಗಿಂದ ಜೀವನ ಅನ್ನೋ ಸೈಕಲ್ ಹತ್ತಿ ಪೆಟಲ್ ತುಳ್ದಿದ್ದೋ ತುಳಿದಿದ್ದು…ಮಾರ್ಗ ಮಧ್ಯದಲ್ಲಿ ಹೆಸರಿಲ್ಲದ ಕಾಣದ ಕೈ ಒಂದು ಬೀಸಾಕಿದ ಬಿಕನಾಸಿ ಮುಳ್ಳು ಅಂಟಿಲ್ಲದಿದ್ದರೂ ಅಂಟ್ಕೊಂಡು ಪಂಚರ್ ಆಗಿ ಪಂಚರಂಗಿ ಟೈಟಲ್ ಇರೋ ಪಂಚರ್ ಅಂಗಡಿಯವರೆಗೂ ನಟರಾಜ ಸರ್ವಿಸ್ ನಲ್ಲಿ ನಡೆದು ರಿಪೇರಿ ಮಾಡಿಸಿ ಮತ್ತದೇ ಸೈಕಲ್ ಹತ್ತಿ ಕಾಣದ ಕನಸುಗಳ ಮೂಟೆಗಳನ್ನ ಹೊತ್ತು ಮತ್ತದೇ ಹೆಸರಿಲ್ಲದ ನನಸಿನ ನಗರಿಯತ್ತ ಪಯಣ ಶುರು.ಮಾರ್ಗ ಮಧ್ಯದಲ್ಲಿ ಬೇಟಿಯಾಗೋ ಅಪರಿಚಿತ ಮುಖಗಳನ್ನ ಪರಿಚಯಕ್ಕೂ … Continue reading ಲಹರಿ