ಕಾವ್ಯಯಾನ

ಕವಿ ಕೆ.ಬಿ.ಸಿದ್ದಯ್ಯನವರ ನೆನಪಿನಲ್ಲಿ ಕೊನೆಯ ಅ.. ಆ.. ಮಂಟಪ ಡಾ.ಆನಂದ ಕುಮಾರ್ ಮೈಸೂರು ಹಿಂದೆ ಮುಂದೆ ಒಂದಾಕ್ಷರದ ಬದಲಿಕೆ ಒಂದಾಕ್ಷರ ಸೇರೊ ಆಳಿಸೋ ಹಾಗಿಲ್ಲವೆಂದು ಪ್ರಕಟಿಸೋಕೊ ತಾಕೀತು ಮಾಡೋ ಹಾಗೆ ಅ.. ಆ.. ಮಂಟಪದ ಮಾರ್ಗದ ಸ್ವೀಕಾರಕ್ಕೆ ಕಾಲನ ಒಪ್ಪಿಸಿದ ತಂಟೆಕೋರ ಮುದ್ದು ಮಾದಪ್ಪನ ಕುಡಿಯೇ ಕೆಲಹೊತ್ತು ಇನಿಯ ಮೋಹ ಪಾಶ ಕಳಚಿ ಸಿದ್ದಾರ್ಥ ರೂಪ ಧರಿಸಿಯೂ ಪತಿ ಧರ್ಮ ಪಾಲಕನಾಗಿಯೂ ಆಲ್ಲಮ.. ಅಲ್ಲ..ಹೌದು ಅಪ್ಪ ಭಾವ ಬಂಧನ ಕಳಚದಾ ಕಹಿ ಸಿಹಿ ಊಣ್ಣೋ ವ್ಯಾಮೋಹ ವ್ಯಾಕುಲತೆ … Continue reading ಕಾವ್ಯಯಾನ