ಕಾಫೀನೊ -ಚಹಾನೊ

ಚರ್ಚೆ ರಾಮಸ್ವಾಮಿ ಡಿ.ಎಸ್. ಕಾಫಿ ಮೇಲೋ ಚಹಾ ಮೇಲೋ ಎಂದು ಕುಸ್ತಿ ಆಡುತ್ತಿರುವವರ ಫೇಸ್ಬುಕ್ ಪೇಜುಗಳನ್ನು ಬ್ರೌಸ್ ಮಾಡುತ್ತ ಇರುವಾಗ ಗಂಡು ಹೆಚ್ಚೋ ಹೆಣ್ಣು ಹೆಚ್ಚೋ ಎಂಬ ಹೈಸ್ಕೂಲ್ ದಿನಗಳ ಡಿಬೆಟ್ ವಿಷಯಗಳೇ ನೆನಪಾದುವು. ಕಾಫಿ, ಚಹಾ, ಹೆಣ್ಣು, ಗಂಡು, ಸಾಹುಕಾರಿಕೆ, ಬಡತನ, ಜಾತಿ, ಧರ್ಮ ಅಂತೆಲ್ಲ ನಾವು ಗುದ್ದಾಟ ಮಾಡಿದರೂ ಯಾರಿಗೆ ಯಾವುದು ಮುಖ್ಯ ಅನ್ನಿಸುತ್ತದೋ ಅದನ್ನು ಅವರವರು ಅನುಸರಿಸುತ್ತಾರೆ. ಯಾರೋ ಹೇಳಿದರೆಂದು ಕಾಫಿ ಟೀ ಬಿಟ್ಟು ಈಗ ಎಲ್ಲರ ಮನೆಯಲ್ಲೂ ಅಮೃತ ಬಳ್ಳಿ ಕಷಾಯ … Continue reading ಕಾಫೀನೊ -ಚಹಾನೊ