ನಾಯಿ ಮತ್ತು ಬಿಸ್ಕತ್ತು

ಕಿರು ಕಥೆ ನಾಗರಾಜ ಹರಪನಹಳ್ಳಿ ಆತ ದಂಡೆಗೆ ಬಂದು ಕುಳಿತ. ಎಲ್ಲಾ ಕಡೆ ಬಂಧನಗಳಿಂದ ಬಿಗಿದ‌ ಜಗತ್ತು ಸಾಕೆನಿಸಿತ್ತು.‌ ರಸ್ತೆಗಳೆಲ್ಲೆ ಮಕಾಡೆ ಮಲಗಿದ್ದವು. ಜನರ ಸುಳಿವಿಲ್ಲ.‌ಮುಚ್ಚಿದ  ಹೋಟೆಲ್ಲು, ಲಾಡ್ಜು, ಅಂಗಡಿ ಬಾಗಿಲು. ಗೂಡಂಗಡಿಗಳು ಬಲವಾದ ಹಗ್ಗಗಳಿಂದ ಬಂಧಿಸಲ್ಪಟ್ಟಿದ್ದವು.‌‌ ಇಡೀ ನಗರ ಸತ್ತು ಹೋಗಿತ್ತು. ಬಿಕೊ ಅನ್ನುತ್ತಿದ್ದ ಬಸ್ ಸ್ಟ್ಯಾಂಡ್. ‌ಬಿಕ್ಷುಕುರ ಸುಳಿವು ಸಹ ಇಲ್ಲ.ಮನುಷ್ಯರ ಸುಳಿವಿಲ್ಲ. ಪ್ರತಿ ಸರ್ಕಲ್ ‌ನಲ್ಲಿ ಸುರಿವ ಉರಿ ಬಿಸಿಲಲ್ಲಿ ಖಾಲಿ ರಸ್ತೆಗಳನ್ನು ಪೊಲೀಸರು ಕಾಯುತ್ತಿದ್ದರು. ಭೀತಿ ಮತ್ತು ಭಯ ಸ್ಪರ್ಧೆಗೆ ಬಿದ್ದಂತೆ … Continue reading ನಾಯಿ ಮತ್ತು ಬಿಸ್ಕತ್ತು