ಭಾಷೆ

ಭಾಷಾ ಮಾಧ್ಯಮವಲ್ಲ, ಶೈಕ್ಷಣಿಕ ವ್ಯವಸ್ಥೆಯೇ ಬದಲಾಗಬೇಕು! ಡಿ.ಎಸ್.ರಾಮಸ್ವಾಮಿ ಕರ್ನಾಟಕವನ್ನು ಕಾಡುತ್ತಿರುವ ಹಲವು ಸಮಸ್ಯೆಗಳ ನಡುವೆ ಭಾಷೆ, ಭಾಷಾ ಮಾಧ್ಯಮ, ಭಾಷೆಯ ಬಳಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಯ ಮಾತುಗಳ ಸುತ್ತ ಹಬ್ಬಿಕೊಂಡಿರುವುದು ಭಾವನಾತ್ಮಕ ಅಂಶಗಳಾಗಿರುವುದರಿಂದ ಈ ವಿಷಯವನ್ನು ಕುರಿತಂತೆ ಹೊಸ ಚಿಂತನೆಗಳೇ ಸಾಧ್ಯವಾಗದ ಸ್ಥಿತಿಯಲ್ಲಿ ನಾವಿದ್ದೇವೆ. ನಮ್ಮನ್ನು ಕಾಡುತ್ತಿರುವ ನದಿ ನೀರಿನ ವಿಚಾರವೂ ಭಾವನಾತ್ಮಕವಾಗಿಯೇ ನಮ್ಮನ್ನು ಇಕ್ಕಟ್ಟಿಗೆ ತಳ್ಳಿರುವ ಸತ್ಯ ನಮ್ಮ ಮುಂದೆ ಢಾಳಾಗಿಯೇ ಇದೆ. ಈ ನೆಲದಲ್ಲಿ ತೀವ್ರ ಸ್ವರೂಪದ ಆಂದೋಲನಗಳೇನಾದರೂ ನಡೆಯುವುದಾದರೆ ಅದು ಕನ್ನಡ-ಕನ್ನಡತನ … Continue reading ಭಾಷೆ