ಶಿಕ್ಷಣ

ಶಿಕ್ಷಣದ ಸವಾಲುಗಳ ಬೆಟ್ಟು ಯಾರ ಕಡೆಗೆ? ಶೃತಿ ಮೇಲಿಸೀಮೆ ಶಿಕ್ಷಣ ಎನ್ನುವುದು ಸಾಮಾಜಿಕ ಸಂರಚನೆಯಲ್ಲಿ ಮಹತ್ವದ ಪರಿವರ್ತನೆ ತರುವ ದಿವ್ಯಾಸ್ತ್ರವಾಗಿದೆ. ಈ ಶಿಕ್ಷಣವು ಮುಂದಿನ ಪೀಳಿಗೆಗೆ ಹಿಂದಿನ ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ವಾಸ್ತವಿಕ ಮಾಹಿತಿಗಳನ್ನು ನೀಡುತ್ತಾ, ಯುವ ಪೀಳಿಗೆಯಲ್ಲಿ ಉತ್ತಮ ಆಲೋಚನೆ, ಭಾವನೆ, ನಿರಂತರತೆಯನ್ನು ಬೆಳೆಸುವ ಗುರುತರ ಜವಾಬ್ದಾರಿಯನ್ನು ಹೊತ್ತಿದೆ. ಪೂರ್ವ ಭಾರತದಲ್ಲಿ ವಿದ್ಯಾವಂತರಿಗಿಂತ ಹೆಚ್ಚಾಗಿ ಜ್ಞಾನವಂತರು,ಸುಶಿಕ್ಷಿತರು ಇದ್ದರು. ಪ್ರಸ್ತುತ ಎಷ್ಟೇ ಪದವಿಗಳನ್ನು ಹೊತ್ತಿದ್ದರೂ ಅವರು ಪಡೆದ ವಿದ್ಯೆ ಅವರಿಗೆ ವಿನಯವನ್ನು ನೀಡುತ್ತಿಲ್ಲ . ‘ಶಿಕ್ಷಣ’ ಎಂದರೇನು? … Continue reading ಶಿಕ್ಷಣ