ವಾರದ ಕವಿತೆ

ಮಕ್ಕಳಹಾಡು ದೂರವಿರಲಾಗದ ಹಾಡು ಶ್ರೀದೇವಿ ಕೆರೆಮನೆ ಶಾಲೆಗೆ ಬರಲೇ ಬೇಕು ಅಂತಕರೆದರೆ ಹೋಗದೇ ಏನು ಮಾಡೋದುದೂರದೂರ ಕುಳಿತುಕೋ ಅಂದರೆಒಬ್ಬಳೇ ಹೇಗೆ ಕೂರೋದು ಅಕ್ಕಪಕ್ಕ ಗೆಳತಿಯರಿಲ್ಲ ಅಂದ್ರೆಅಕ್ಕೋರು ಹೇಳೋ ಪಾಠ ತಿಳಿಯೋದು?ಅದು ಹೇಗೆ ನಾವು ಗೆಳತಿಯರೇ ಇದ್ರೆಮಾತಾಡುವಾಗಲೂ ದೂರ ನಿಲ್ಲೋದು ಮುಖಕ್ಕೆ ಮಾಸ್ಕು ಹಾಕ್ಕೋಂಡಿದ್ರೆಗೊತ್ತಾಗಲ್ಲ ರಾಣಿ ನಗೋದುಮೂಗು ಬಾಯಿ ಮುಚ್ಕೊಂಡಿದ್ರೆಶುದ್ಧಗಾಳಿ ಹೇಗೆ ಸಿಗೋದು ಅಣ್ಣನಿಗೆ ಪರೀಕ್ಷೆಯಂತೆ ಮುಂದಿನವಾರಹೆದರಿಕೆಲ್ಲಿ ಓದಿದ್ದು ಹೇಗೆ ನೆನಪಿರೋದುಪರೀಕ್ಷೆ ಬರೆಯೋಕೆ ಭಯ ಇಲ್ಲವಂತೆಬರೋದಿಲ್ಲ ಮಾಸ್ಕು ಹಾಕಿ ಉಸಿರಾಡೋದು ಶಾಲೆಗೆ ಹೋಗು ಅಂತ ಬೈಯ್ತಿದ್ದ ಅಮ್ಮಂಗೆಬೇಡವಂತೆ ಶಾಲೆ … Continue reading ವಾರದ ಕವಿತೆ