ಮಕ್ಕಳದಿನದ ಸಂಭ್ರಮ

ಮಕ್ಕಳ ಕವಿತೆಗಳು ಸಂತೆಬೆನ್ನೂರು ಫೈಜ್ನಾಟ್ರಾಜ್ ನಮ್ಮ ಚಂದ್ರ ನಮ್ಮ ಚಂದ್ರ ಬಾನಿಗೊಬ್ಬ ಚಂದಿರ ದೇಶಕ್ಕೊಬ್ಬ ಚಂದಿರ ಅವನೇ ಸುಭಾಸ್ ಚಂದಿರ//ಬಾ// ಶಕ್ತಿ ಕೊಡಿ ರಕ್ತ ಕೊಡಿ ಸ್ವತಂತ್ರ ಕೊಡುವೆ ಎಂದನು ಸ್ವಾರ್ಥ ಬಿಡಿ ನಿಸ್ವಾರ್ಥ ದುಡಿ ದೇಶಕದುವೆ ಹೆಮ್ಮೆ ಎಂದನು//ಬಾ// ಜೈ ಹಿಂದ್ ಜೈ ಹಿಂದ್ ಜೈಕಾರ ಕೂಗುತ ಎಂದಿಗೂ ಮುನ್ನುಗ್ಗಿ ಏನೇ ಬರಲಿ ಒಗ್ಗಟ್ಟಿರಲಿ ದೇಶಭಕ್ತರು ಒಂದಾದರೆ ಅದೇ ಸುಗ್ಗಿ //ಬಾ// ಒಂದೆ ನಾಡು ಒಂದೆ ತಾಯಿ ನಾವೆಲ್ಲರೂ ಭಾರತಾಂಬೆ ಮಕ್ಕಳು ಹಿಂದು-ಮುಸ್ಲಿಂ ಯಾರೇ ಇರಲಿ … Continue reading ಮಕ್ಕಳದಿನದ ಸಂಭ್ರಮ