ಗಝಲ್

ಗಝಲ್ ಪ್ರೇಮಾ ಹೂಗಾರ ಬೀದರ ನೀ ಇಲ್ಲದೆಯು ನಾ ಬದುಕಬಲ್ಲೆ ಈ ಗಜಲ್ ನ ಧ್ಯಾನದಲಿಸಣ್ಣಗೆ ಮೌನದಿ ಕುದಿಯುವ ಎದೆಯ ದನಿಯ ರಾಗದಲಿ ಕುಸಿದು ಬೀಳಿಸುವ ಆ ಮಾತು,ನೋಟ್,ಸ್ಪರ್ಷ ಮರೆತಿಲ್ಲಗುಟುಕುವ ಚೇತನವೇ ಆ ಸೂರ್ಯನ ಸಾವು ಈ ಜೀವದಲಿ ಒಂಟಿತನದ ಹೆಜ್ಜೆಯೊಳಗೆ ಬಿಕ್ಕಳಿಕೆ ಮಲಗುತ್ತವೆ ಎನ್ನಬೇಡಎಂದೂ ಬತ್ತದ ನಿನ್ನ ಪ್ರೀತಿಯ ಜೋಳಿಗೆ ಇದೆ ನನ್ನ ಮೌನದಲಿ ಉರಿಯುತ್ತಿರುವ ದೀಪ ಆರುವ ಸತ್ಯ ಎಂದೋ ಅರಿತವಳು ನಾಕಲ್ಪನೆಗೂ ಮೀರಿ ಕತ್ತಲೆ ಜೊತೆ ನೀಡಿತು ನೀನಿಲ್ಲದ ಈ ಭವದಲಿ ನನ್ನೊಳಗಿನ … Continue reading ಗಝಲ್