ಗಝಲ್

ಗಝಲ್ ಮುತ್ತು ಬಳ್ಳಾ ಕಮತಪುರ ಮಾತನಾಡುವದೇ ಬಿಟ್ಟಿರುವೆ ನುಡಿಗಳು ತಿರುಚಲಾಗುತ್ತಿದೆ |ಕೇಳಿಸಿಕೊಳ್ಳುವುದೇ ಬಿಟ್ಟಿರುವೆ ಸುಳ್ಳುಗಳು, ವಿಜೃಂಭಿಸಲಾಗುತ್ತಿದೆ || ನೋಡುವುದೇ ಬಿಟ್ಟಿರುವೆ ಬೆಂಕಿ ಹಚ್ಚುವುದು ಚಿತ್ರಿಸಲಾಗುತ್ತಿದೆ |ಪ್ರಶ್ನಿಸುವುದೇ ಬಿಟ್ಟಿರುವೆ ನಾಲಿಗೆಗೆ ಬೀಗ ಹಾಕಲಾಗುತ್ತಿದೆ || ಪುಸ್ತಕ ಓದುವದೇ ಬಿಟ್ಟಿರುವೆ ಕಂದಕ ಉಂಟು ಮಾಡುವುದೇ ಮುನ್ನೆಲೆಗೆ |ತಿನ್ನುವದೇ ಆತಂಕ ಹೊಲಗಳಲ್ಲಿ ವಿಷವನ್ನು ಬಿತ್ತಿ ಬೆಳೆಯಲಾಗುತ್ತಿದೆ || ಕಲಾ ಲೋಕದಲ್ಲಿ ಬಣ್ಣದ,ಬಾಚಣಿಗೆಯ ಮಂದಿಯೇ ತುಂಬಿಕೊಂಡಿದ್ದಾರೆ |ಎಲ್ಲಾ ಉಚಿತವಾಗಿ ವಿತರಣೆ ಮನುಜ ಪ್ರೀತಿ ಪೇಟೆಯಲಿ ಬಿಕರಿಯಾಗುತ್ತಿದೆ || ಜೀವನ ಪುಷ್ಪ ಮೊಗ್ಗಾಗಿ ಅರಳುವ … Continue reading ಗಝಲ್