ಗಜಲ್

ಗಜಲ್ ವತ್ಸಲಾ ಶ್ರೀಶ ಕೊಡಗು ಕಲೆಯ ನೆಲೆಗೆ ಒಲವ ಬಳಸಿ ಸೆಳೆದೆಯಲ್ಲ ಗೆಳೆಯಹಲವು ಮಾತು ಗುನುಗಿ ದೂರ ನಿಂತೆಯಲ್ಲ‌ ಗೆಳೆಯ ಕಿವಿಯ ಜುಮುಕಿ ಮುತ್ತಿನಲ್ಲಿ ಹೆಸರ ಬರೆದೆ ಗುಟ್ಟಲಿತುಂಟತನದಿ ಕೆನ್ನೆ ಮುಟ್ಟಿ ಮತ್ತೇರಿದೆಯಲ್ಲ ಗೆಳೆಯ ದೂರದಲ್ಲಿ ಹಾಡನೊಂದು ಕೇಳೆ ಮನವು ಪುಳಕವಿಲ್ಲಿಹಣೆಯ ಮುತ್ತ ನೆನಪು ನೀಡಿ ಕಾಡಿದೆಯಲ್ಲ ಗೆಳೆಯ ಬೆರಳಿಗೊಂದು ಬೆರಳು ಸೇರಿಸಿ ನಾಲ್ಕು ಹೆಜ್ಜೆ ಇರಿಸಿದೆನೂರು ಜನ್ಮ ಜೊತೆಯ ಬೇಡಿ ನಿಂತೆಯಲ್ಲ ಗೆಳೆಯ ಬಿಸಿಯುಸಿರು ಕೊರಳ ತಾಗಿ ಪ್ರೀತಿ ಕವನ ಗೀಚಿದೆಕಣ್ಣಿನಲ್ಲಿ ಪ್ರೇಮ ಬಿಂಬ ಪ್ರತಿಷ್ಠೆಯಾಗಿದೆಯಲ್ಲ … Continue reading ಗಜಲ್