ಅಂಕಣ ಬರಹ “ಸಿಕ್ಕಿತಾ ಎಂದರೆ ಸಿಕ್ಕಿಲ್ಲ ಎಂಬುದೇ ಉತ್ತರ…” ಆಗಾಗ ಕೆಲವರು ಬರಹವನ್ನೂ ಮತ್ತು ಬರೆದ ಬರಹಗಾರನನ್ನೂ ಒಂದೆನ್ನುವಂತೆ ಭಾವಿಸಿ ಅನುಮಾನದಿಂದ ನೋಡುವುದನ್ನು ನೋಡುತ್ತಿರುತ್ತೇವೆ. ಗೆಳೆಯರು ಇದನ್ನು ಬಾರಿ ಬಾರಿ ಹೇಳಿಕೊಳ್ಳುತ್ತಿರುತ್ತಾರೆ. ಅಲ್ಲದೆ ಇದು ಪ್ರತಿಯೊಬ್ಬ ಬರಹಗಾರನಿಗೂ ಒಂದಲ್ಲಾ ಒಂದು ಬಾರಿ ಎದುರಿಸಬೇಕಾಗಿ ಬರುವ ಸಾಮಾನ್ಯ ಸನ್ನಿವೇಶವೂ ಆಗಿರುತ್ತದೆ. ಆದರೆ ಓದುಗರು ಒಂದು ಮಾತನ್ನು ನೆನಪಿನಲ್ಲಿಡಬೇಕು. ಅವನು ಬರಹಗಾರ… ತನಗೆ ಕಂಡ, ಅನುಭವಿಸಿದ, ಇರರ ಅನುಭವದಿಂದ ಅರಿತ ಎಲ್ಲವನ್ನೂ ಒಂದಾಗಿಸಿ ಬರಹದ ಮೂಲತತ್ವದ ಅಚ್ಚಿಗೆ ಸುರಿದು ಓದುಗರಿಗೆ … Continue reading