ಹೃದಯ ಭಾಷೆ

ಅನುವಾದಿತ ಕಥೆ ಹೃದಯ ಭಾಷೆ ತೆಲುಗು ಮೂಲ: ಕಳ್ಳೆ ವೆಂಕಟೇಶ್ವರ ಶಾಸ್ತ್ರಿ                               ಕನ್ನಡಕ್ಕೆ: ಚಂದಕಚರ್ಲ ರಮೇಶ ಬಾಬು ಬೆಳೆಗ್ಗೆ ಐದು ಗಂಟೆಗೆ ಆತ ತನ್ನ ಫ್ಲಾಟಿನಿಂದ ಹೊರಗಡೆ ಬಂದ. ಆತನ ಫ್ಲಾಟ್ ತುಂಬಾ ಚಿಕ್ಕದು. ಗ್ರೌಂಡ್ ಫ್ಲೋರ್ ನಲ್ಲಿತ್ತು. ಒಂದು ಹಾಲು, ಒಂದು ಮಲಗುವ ಕೋಣೆ, ಅಡುಗೆಮನೆ, ಬಾತ್ರೂಮ್ ಕಮ್ ಟಾಯ್ಲೆಟ್ ಇವು ಅದರ ಭಾಗಗಳು. ಬಾಗಿಲು ಮುಚ್ಚಿ, ಚಿಲಕವಿಟ್ಟು ಅದಕ್ಕೆ ಬೀಗ ಹಾಕಿದ. ಹೊರಗಡೆ ಇನ್ನೂ ಕತ್ತಲಿತ್ತು. ಬೆತ್ತದ ಆಸರೆಯಿಂದ ಸದ್ದಿಲ್ಲದೇ ಬೇಗಬೇಗ ನಡೆಯುತ್ತಿದ್ದ. ಆತನ … Continue reading ಹೃದಯ ಭಾಷೆ