ವಾರದ ಕವಿತೆ ನಿರಂತರ ನೋವು ರಾಜೇಶ್ವರಿ ಭೋಗಯ್ಯ ಎದೆಯ ಒಳಗೊಂದು ಚುಚ್ಚುವ ನೋವಿದ್ದರೆಮೈಮೇಲೊಂದು ಗಾಯ ಮಾಡಿಕೊ ನಂತರ ಒಳಗಿನ ನೋವು ಹೆಚ್ಚೋಹೊರಗಿನ ನೋವು ಹೆಚ್ಚೋ ಎಂದು ತಾಳೆ ಹಾಕಿಕೋ ಎದೆಯ ನೋವೇ ಹಿಂಡುವಂತಾದ್ದುಮೈಯ್ಯ ನೋವೇ ಚುಚ್ಚುವಂತಾದ್ದು ಮನವರಿಕೆ ಮಾಡಿಕೋ ಎರಡರ ಜೊತೆ ಸೆಣಸಿ ಸೆಣಸಿ ಮೈಯ ಗಾಯ ಮಾಯಿತುಎದೆಯ ನೋವು ಮತ್ತೆ ಇಣುಕಿತುಚರ್ಮದ ಮೇಲಿನದು ಒಣಗಿದರೂ ವಿಕಾರವಾಯಿತುಯಾರಿಗೂ ಕಾಣದ ನೋವು ಒಳಗಿದ್ದದ್ದೇ ಸಹ್ಯವಾಯಿತು ಗೆಳತಿ ಹೇಳಿದಳು..ಮೂಗು ಚುಚ್ಚಿಸು…ಕಷ್ಟಕ್ಕೂ ,ಸುಖಕ್ಕೂ ,ಎದೆಗೂ ಹತ್ತಿರಒಂದಕ್ಕೊಂದು ಅನುಬಂಧ ಅದೂ ಆಯಿತು…ಹಾಗೇ ಮಾಯಿತುಉಳಿಯುವುದಿಲ್ಲ … Continue reading