ಅಂಕಣ ಬರಹ ಸುಜಾತಾ ಎನ್. ರವೀಶ್ ಸುಜಾತಾ ಎನ್. ಮೈಸೂರಿನಲ್ಲಿಯೇ ಹುಟ್ಟಿ ಬೆಳೆದದ್ದು .ಬಿಕಾಂ ಪದವೀಧರೆ. ಅನಂತರ ಅಂಚೆ ದೂರಶಿಕ್ಷಣದ ಮೂಲಕ ಎಂಕಾಂ ಪದವಿ ಪೂರೈಸಿದರು. ಚಿಕ್ಕಂದಿನಿಂದ ಓದುವ ಹವ್ಯಾಸ ಇತ್ತು. ಶಾಲೆ ಕಾಲೇಜು ಪತ್ರಿಕೆಗಳಲ್ಲಿ ಕಥೆ ಕವನಗಳು ಪ್ರಕಟವಾದವು. ಭಾರತೀಯ ಜೀವ ವಿಮಾ ನಿಗಮ ಮೈಸೂರು ಶಾಖೆ ೫ ರಲ್ಲಿ ವೃತ್ತಿ. ಈ ಮಧ್ಯೆ ಸುದೀರ್ಘ ಮೂವತ್ತು ವರ್ಷಗಳ ಅವಧಿಯಲ್ಲಿ ಓದುವ ಹವ್ಯಾಸ ಮುಂದುವರಿದಿದ್ದರೂ ಏಕೋ ಬರವಣಿಗೆ ಕೈ ಹಿಡಿದಿರಲಿಲ್ಲ. ಇತ್ತೀಚೆಗೆ ಮೂರು ವರ್ಷಗಳಲ್ಲಿ ಎಫ್ … Continue reading