ಕಾರ್ತಿಕದ ಮುಸ್ಸಂಜೆ

ಕವಿತೆ ಕಾರ್ತಿಕದ ಮುಸ್ಸಂಜೆ ಅಕ್ಷತಾ ರಾಜ್ ಕಾರ್ತಿಕದ ಸಂಜೆಯಲಿ ಹಚ್ಚಿಟ್ಟ ದೀಪದಲಿನಿಂತಿದ್ದೆ ನೀ ಬಂದು ಬಾಗಿಲಿನ ಹೊಸಿಲಿನಲಿಬೀಸುಗಾಳಿಗೆ ಹೊನ್ನಬಣ್ಣದ ಮುಂಗುರುಳುಮೆಲ್ಲುಸಿರ ಲೇಖನಿಯಲಿ ಗೀಚಿತ್ತು ನಿನ್ನ ಹೆಸರು || ಕತ್ತಲೆಯು ಆವರಿಸೆ ಬೆಳಕ ದೀವಿಗೆ ಎಲ್ಲೋಅರೆಕ್ಷಣದ ಮಬ್ಬಿಗೆ ಮಂದಬೆಳಕಿನ ಛಾಯೆಬೆಳಕು ಹೊತ್ತಿಹ ತೇರು ಸಾಗುತಿಹ ಬೀದಿಯಲಿನೀನು ನಿಂತಿಹುದಹುದೇ ಮುಂದಿದ್ದ ಸಾಲಿನಲಿ || ಹಾಡು ಕೂಜಣದ ಆ ದನಿಯ ಇಂಪಿನಲಿನಿನ್ನ ಮಾತಿನ ಒನಪು ಒಲ್ಲೆನೆನ್ನಲೇ ನಾನುಇಂದೇಕೋ ಕಾಡುತಿಹ ರಾಗ ತಾಳದ ಮೈತ್ರಿಮುನಿಸ ಸರಿಸಿ ಒಂದಿನಿತು ಬಹುದೇ ಬಳಿಗೆ || ಈ … Continue reading ಕಾರ್ತಿಕದ ಮುಸ್ಸಂಜೆ