ಕಾವ್ಯಯಾನ

ಗಜಲ್ ದೀಪಾಜಿ ಎದೆಯ ಮೇಲಿನ ಹಚ್ಚೆಗೆ ಅಗ್ಗಿಷ್ಟಿಕೆಯ ಕೆಂಡಹಚ್ಚಿ ಉಜ್ಜಿಕೊಂಡವನಲ್ಲವೇ ನೀನು ಎದೆ ಒಳಗಿನ ಇವಳನ್ನ ತೆಗೆದು ಹಾಕಲೆತ್ನಿಸಿ ಸೋತವನಲ್ಲವೇ ನೀನು ಹಿಡಿದು ತಂದ ಕೆಂಗುಲಾಬಿ ಕೆಳಗಿನ ಮುಳ್ಳ ಎಣಸ ತೊಡಗಿದ್ದ ಕುಸುಮಪ್ರೇಮಿ ಅಂತದೆ ಸುಮದ ಪರಿಮಳಕ್ಕೆ ಸೋತು ಬಿಗಿದಪ್ಪಿದ ದಿನಗಳ ಮರೆತವನಲ್ಲವೆ ನೀನು.. ಅಂಗೈಲಿ ಹಿಡಿದ ಮಧು ಪಾತ್ರೆಯೊಳಗಿನ ಬಿಂಬ ಕಲಕಿತೆಂದು ರೋಧಿಸಿದೆ ಏನು ಮಧುಹೀರಿ ಮಲಗಿದ ನಲ್ಲೆಯ ತುಟಿಗಳನೆ ಕಚ್ಚಿ ಕಡೆಗಣಿಸಿದವನಲ್ಲವೇ ನೀನು ಬಲವಂತಕ್ಕೆ ಪ್ರೀತಿಸಕೂಡದೆಂದು ಪಾಠಮಾಡುತ್ತಿದ್ದೆ ನೋಡು ಮರೆತು ಬಿಡು ಇನ್ನೂ ಜತೆಯಾಗಿ … Continue reading ಕಾವ್ಯಯಾನ