ಗಜಲ್

ಗಜಲ್ ಸಿದ್ಧರಾಮ ಕೂಡ್ಲಿಗಿ ಮನದ ದುಗುಡ ಕಳೆಯಲಿಕ್ಕೆ ಇರುವುದೊಂದು ಕಿಟಕಿ ಜಗದ ತಮವ ತೊಡೆಯಲಿಕ್ಕೆ ಇರುವುದೊಂದು ಕಿಟಕಿ – ಅರಿವ ಕುಡಿದು ಎದೆಯ ತೆರೆದು ಮೂಡಿತೊಂದು ಕನಸು ಬಯಲ ಹಕ್ಕಿ ಮೇಲೆ ಹಾರಲಿಕ್ಕೆ ಇರುವುದೊಂದು ಕಿಟಕಿ – ಏನೊಂದೂ ಇರದ ತಾಣದಿಂದ ತೇಲಿ ಬಂತೊಂದು ರಾಗ ರಾಗದೊಳಗೆ ರಾಗ ಮೂಡಲಿಕ್ಕೆ ಇರುವುದೊಂದು ಕಿಟಕಿ – ಸೂರ್ಯ ಚಂದ್ರ ತಾರೆ ಧೂಮಕೇತು ಮತ್ತದೇ ಕಾಲಚಕ್ರ ಜೀವಸೆಲೆಯ ಸುರುಳಿ ಮೂಡಲಿಕ್ಕೆ ಇರುವುದೊಂದು ಕಿಟಕಿ – ನೊಂದು ಬೆಂದು ದಹಿಸಿಕೊಂಡು ಅರಳಿತೊಂದು … Continue reading ಗಜಲ್