ಅಂಕಣ ಬರಹ ” ಹೆಣ್ಣೆಂಬ ತಾರತಮ್ಯವೇ ಪದೆ ಪದೆ ಕಾಡುವ ವಿಷಯ “ ಇಂದುಮತಿ ಲಮಾಣಿ ಪರಿಚಯ; ಇಂದುಮತಿ ಲಮಾಣಿ. ಬಿಜಾಪುರದವರು. ೧೯೫೯ ಜನನ. ಓದಿದ್ದು ಪಿಯುಸಿ.ಕತೆ ,ಕವನ ಸಂಕಲನ ,ಸಂಪಾದನಾ ಕೃತಿ ಸೇರಿ ೧೮ ಕೃತಿಗಳನ್ನು ಪ್ರಕಟಿಸಿದ್ದಾರೆ. ನನ್ನ ಆಸೆ ಎಂಬ ಕವನ ೯ ನೇ ತರಗತಿ ಕನ್ನಡ ಪಠ್ಯದಲ್ಲಿ ಸೇರಿದೆ. ಅತ್ತಿಮಬ್ಬೆ,ರಾಣಿ ಚೆನ್ನಮ್ಮ ಪ್ರಶಸ್ತಿ ಪಡೆದಿದ್ದಾರೆ.‌ ಬಿಜಾಪುರದ ಬಂಜಾರ ಸಮಾಜ ಸೇವಾ ಸಂಘದ ಅಧ್ಯಕ್ಷೆಯಾಗಿ ಸಮಾಜ ಸೇವೆ ಮಾಡುತ್ತಿದ್ದಾರೆ. ಬಿಜಾಪುರಮಹಿಳಾ ಸೇನಾ ಸಾಹಿತ್ಯ ಸಂಗಮದ … Continue reading