ಸಿಕ್ಕಿರುವ ಬದುಕಿಗೆ ಕೃತಜ್ಞರಾಗಿರಬೇಕಿದೆ

ಅಂಕಣ ಬರಹ ಸಿಕ್ಕಿರುವ ಬದುಕಿಗೆ ಕೃತಜ್ಞರಾಗಿರಬೇಕಿದೆ ಐದು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮತ್ತು ಕೊಲೆ! ಪ್ರತಿನಿತ್ಯ ಇಂತಹ ಅಸಂಖ್ಯ ಸುದ್ದಿಗಳು ಸರ್ವೆ ಸಾಮಾನ್ಯ ಎನಿಸುವಷ್ಟು ಬರುತ್ತಿರುತ್ತವೆ. ಓದುವುದಕ್ಕೇ ಆಗದಂಥ ವಿಚಿತ್ರ ಸಂಕಟ… ನಿರ್ಲಕ್ಷಿಸುವುದು ಸಾಧ್ಯವಿಲ್ಲ, ಏನಾದರೂ ಮಾಡುವಾ ಎಂದರೆ ಮಾಡಲಾಗದ ಅಸಹಾಯಕತೆ… ಹಿಂದೆಯೇ ಇಂಥವನ್ನ ಎಷ್ಟು ದಿನ ಅಂತ ಸಹಿಸಿಕೊಳ್ಳುವುದು ಎನ್ನುವ ಬೆಂಬಿಡದ ಪ್ರಶ್ನೆ… ಇನ್ನೂ ಅರಳದ ಮೊಗ್ಗನ್ನ ತಮ್ಮ ಕೆಟ್ಟ ದಾಹಕ್ಕೆ ಬಳಸಿ ಬಿಸಾಡುತ್ತಾರಲ್ಲ, ರಕ್ತ ಕುದಿಯುತ್ತದೆ. ಎಲ್ಲೋ ಕೆಲ ಕಂದಮ್ಮಗಳಿಗೆ ಒಂದಷ್ಟು ಸಂತಾಪವಾದರೂ … Continue reading ಸಿಕ್ಕಿರುವ ಬದುಕಿಗೆ ಕೃತಜ್ಞರಾಗಿರಬೇಕಿದೆ