ಈ ಸಂಜೆ ಗಾಯಗೊಂಡಿದೆ

ವಾರದ ಕವಿತೆ ಈ ಸಂಜೆ ಗಾಯಗೊಂಡಿದೆ ನಾಗರಾಜ ಹರಪನಹಳ್ಳಿ ಈ ಸಂಜೆ ದುಃಖಗೊಂಡಿದೆಆಕಾಶದ ಕೆನ್ನೆ ಮೇಲಿನ‌ ಕಣ್ಣೀರು ಸಾಗರವಾಗಿದೆ ಸಂಜೆ ದುಃಖದ ಜೊತೆ ಗಾಯಗೊಂಡಿದೆಅಲೆಯ ದುಃಖದ ಕೆನ್ನೀರು ದಂಡೆಗೆ ಸಿಡಿದಿವೆ ಕಣ್ಣೀರನುಂಡ ದಂಡೆ ಹಸಿಯಾಗಿದೆನಿನ್ನ ಭಾವಚಿತ್ರ ಕಡಲಹಾಯಿ ದೋಣಿಯಲ್ಲಿ ‌ಮೂಡಿ ಬಂದಿದೆ ಈ ಸಂಜೆ ಯಾಕೋ ಏನೋ ಕಳೆದು ಕೊಂಡಿದೆ , ಮೌನ ಸಾಗರದ ನಡುವಿನ ದ್ವೀಪ ತಬ್ಬಿದೆ ಕಡಲು ಪಶ್ಚಿಮಕ್ಕೆ ದೀಪ ಮಿಣಕುತ್ತಿದೆಅವು ನಿನ್ನ ಕಣ್ಣುಗಳೇ ಆಗಿವೆ ಸಂಜೆಯ ದುಃಖ ಅಳಿದುಅದರೊಡಲಿಗೆ ಆದ ಗಾಯ ಮಾಯುವ … Continue reading ಈ ಸಂಜೆ ಗಾಯಗೊಂಡಿದೆ