ಕಾಡುವ ಕನಸುಗಳು

ಕವಿತೆ ಕಾಡುವ ಕನಸುಗಳು ರಶ್ಮಿ ಹೆಗಡೆ ಒಮ್ಮೊಮ್ಮೆ ಕಾಡುವ ರಂಗುರಂಗಾದ ಕನಸುಗಳುಬಣ್ಣದಲ್ಲಿ ಮಿಂದ ಮುಸ್ಸಂಜೆಯ ರವಿಯಂತೆಕಣ್ಣಿಗೆ ಇನ್ನೇನು ಚಂದ ಎನ್ನುವಷ್ಟರಲ್ಲಿಮುಳುಗಿ ಮಂಗಮಾಯವಾಗುವುದೇಕೆ? ಯಾರಿಂದಲೋ ಬಾಡಿಗೆ ತಂದ ಭಾವನೆಗಳಲ್ಲಅವೆಲ್ಲವೂ ನನ್ನ ನೆನಪಿನ ಗರ್ಭದಲ್ಲಿಯೇ ಅಡಗಿಬೆಚ್ಚಗೆ ಕುಳಿತು ಸಮಯ ಮೀರಿದ ಮೇಲೆಎದೆಯ ಗೂಡಿನಿಂದ ಹೊರಬಂದವುಗಳೇ! ರೆಕ್ಕೆ ಬಿಚ್ಚಿ ಸ್ವಚ್ಛಂದವಾಗಿ ಹಾರಬೇಕಾದಆ ನೆನಪಿನ ಪಕ್ಷಿಗಳು ಇಂದು ಮತ್ತೆಮನದ ಪಂಜರದಲ್ಲೇ ಬಂಧಿಯಾಗಿವೆಅದಕ್ಕೆ ಸ್ವಾತಂತ್ರ್ಯ ಸಿಗಬೇಕಾದ್ದು ನನ್ನಿಂದಲೇ! ಶಿಥಿಲಗೊಂಡ ಭಾವಸೇತುವೆಯಲ್ಲಿಇಂದು ಹರೆಯವೂ ಇಲ್ಲ,ಹುಮ್ಮಸ್ಸೂ ಇಲ್ಲಎಂದೋ ಆಗಾಗ ನೆನಪ ಮಳೆ ಸುರಿದಾಗಎದೆಯಡಿಗೆ ನೀರು ಉಕ್ಕಿ ಹರಿವುದನು … Continue reading ಕಾಡುವ ಕನಸುಗಳು