ಹೊಸ ಭರವಸೆಯೊಂದಿಗೆ..

ಕೊರೊನಾ ಕಾಡಿದ ವರ್ಷಾಂತ್ಯದಲ್ಲಿ ನಿಂತು ಹೊಸ ಭರವಸೆಯೊಂದಿಗೆ..    ಜ್ಯೋತಿ  ಡಿ.ಬೊಮ್ಮ. ಹೊಸ ವರ್ಷದ ಹೊಸ್ತಿಲಲ್ಲಿ ನಿಂತು ಹಿಂದಿರುಗಿ ನೋಡಿದಾಗ ನಿಟ್ಟುಸಿರಿನೊಂದಿಗೆ ವಿಷಾದದ ವಿಷಣ್ಣ ನಗೆಯೊಂದು ಮೂಡುತ್ತದೆ ಕಂಡು ಕಾಣದಂತೆ. 2020 ನೆಯ ವರ್ಷವನ್ನು ಕೂಡ ಒಂದು ಹೊಸ ಭರವಸೆಯಿಂದಲೆ ಬರಮಾಡಿಕೊಂಡಿದ್ದೆವು.ಹಿಂದೊಂದು ಕಾಣದ ಸಾಂಕ್ರಾಮಿಕ ಪಿಡುಗಿನ ಭಯಾನಕ ರೂಪ ಇಡೀ ಮನಕುಲವನ್ನೆ ತಲ್ಲಣಿಸಿಬಿಟ್ಟಿತು. ಎಂಥ ಅನಿಶ್ಚಿತತೆಯ ವಾತಾವರಣ ,ಇಡೀ ಜಗತ್ತೇ ಸ್ಥಬ್ದವಾದಂತಹ ಅಸಹಾಯಕ ಸ್ಥಿತಿ.ರೋಗದ ಭಯ ಎಷ್ಟು ವ್ಯಾಪಿಸಿಬಿಟ್ಟಿತೆಂದರೆ ವೈದ್ಯಕೀಯ ಕ್ಷೇತ್ರವು ಕಂಪಿಸಿತು. ಯಾರಿಗೆ ಯಾವಾಗ ರೋಗ … Continue reading ಹೊಸ ಭರವಸೆಯೊಂದಿಗೆ..