2020 ಎಂಬ ‘ಮಾಯಾವಿ ವರ್ಷ’

ಕೊರೊನಾ ಕಾಡಿದ ವರ್ಷಾಂತ್ಯದಲ್ಲಿ ನಿಂತು 2020 ಎಂಬ ‘ಮಾಯಾವಿ ವರ್ಷ’ ಚಂದ್ರ ಪ್ರಭಾ.ಬಿ. . 2020 ಎಂಬ ‘ಮಾಯಾವಿ ವರ್ಷ’  ಕುದುರೆಯಂತೆ ಕೆನೆಯುತ್ತ ಆಗಮಿಸಿ ವ್ಯಾಘ್ರನಾಗಿ ಮನುಕುಲವನ್ನು ನುಂಗಿ ಆಪೋಶನ ತೆಗೆದುಕೊಂಡುದು ಇಷ್ಟರಲ್ಲೇ ಇತಿಹಾಸದ ಪುಟ ಸೇರಲಿದೆ. ಆಗಮನಕ್ಕೂ ಮುನ್ನ ಆ ಕುರಿತು ಒಬ್ಬೊಬ್ಬರಲ್ಲಿ ಒಂದೊಂದು ಬಗೆ ವಿಸ್ಮಯಕಾರಿ ನಿರೀಕ್ಷೆ ಇದ್ದುದು ನಿಜ. T20 ಎಂಬ ಚುಟುಕು ಕ್ರಿಕೆಟ್ ಮೂಡಿಸಿದ ಸಂಚಲನ ಅದಕ್ಕೆ ಕಾರಣ. T20 ಮನೆ ಮನ ಮೈದಾನ ಪ್ರವೇಶಿಸಿದ ಹೊಸತರಲ್ಲಿ ಇಷ್ಟು ಕಡಿಮೆ ಓವರ್ … Continue reading 2020 ಎಂಬ ‘ಮಾಯಾವಿ ವರ್ಷ’