ಅಂಕಣ ಬರಹ ಕಬ್ಬಿಗರ ಅಬ್ಬಿ ಸೌಂದರ್ಯ ಲಹರಿ ಆ ಅಜ್ಜ ತನ್ನ ಮನೆಯ ಅಂಗಳದಲ್ಲಿ ಕುಳಿತು ನೋಡುತ್ತಲೇ ಇದ್ದರು. ದಿನಾಲೂ ನೋಡುತ್ತಿದ್ದರು. ಚಿಟ್ಟೆಯನ್ನು! ಬಣ್ಣದ ಚಿಟ್ಟೆಯನ್ನು.  ಅದರ ಎಡ ಬಲದ ರೆಕ್ಕೆಗಳು ಒಂದಕ್ಕೊಂದು ಕನ್ನಡಿ ಹಿಡಿದ ಬಿಂಬಗಳ ಹಾಗೆ. ಆಗಷ್ಟೇ ರವಿ ವರ್ಮ, ತನ್ನ ಕುಂಚದಿಂದ ಬಳಿದು ಬಿಡಿಸಿದ ತೈಲವರ್ಣಚಿತ್ರದ ರೇಖೆಗಳ ಹಾಗೆ ನಾಜೂಕು ವರ್ಣ ರೇಖೆಗಳು ಆ ರೆಕ್ಕೆಗಳಲ್ಲಿ!. ಅದು ಹಾರೋದಂದರೆ! ಲಪ್..ಟಪ್.. ಎಂದು ರೆಕ್ಕೆಯನ್ನು ನಯ ನಾಜೂಕಿನಿಂದ ತೆರೆದು ಮಡಿಸಿ ವಿಶ್ವಾಮಿತ್ರನ ತಪಸ್ಸು ಭಂಗಕ್ಕೆ … Continue reading